ಪೂರನ್ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಪಾಕ್ ವಿರುದ್ಧ ಸೋತ ವೆಸ್ಟ್ ಇಂಡೀಸ್


Team Udayavani, Aug 1, 2021, 1:00 PM IST

ಪೂರನ್ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಪಾಕ್ ವಿರುದ್ಧ ಸೋತ ವೆಸ್ಟ್ ಇಂಡೀಸ್

ಗಯಾನ: ನಿಕೋಲಸ್ ಪೂರನ್ ಬ್ಯಾಟಿಂಗ್ ಸಾಹಸದ ಹೊರತಾಗಿಯೂ ಆರಂಭಿಕ ಆಟಗಾರರ ವೈಫಲ್ಯದ ಕಾರಣದಿಂದ ವೆಸ್ಟ್ ಇಂಡೀಸ್ ತಂಡ ಪಾಕಿಸ್ಥಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸೋಲನುಭವಿಸಿತು.

ಇಲ್ಲಿನ ಪ್ರೊವಿಡೆನ್ಸ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನ ತಂಡ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ನಾಯಕ ಬಾಬರ್ ಅಜಮ್ 51 ರನ್ ಗಳಿಸಿದರೆ, ರಿಜ್ವಾನ್ 46 ರನ್ ಗಳಿಸಿದರು. ವಿಂಡೀಸ್ ಪರ ಜೇಸನ್ ಹೋಲ್ಡರ್ ಐದು ವಿಕೆಟ್, ಬ್ರಾವೋ ಎರಡು ವಿಕೆಟ್ ಕಿತ್ತರು.

ಇದನ್ನೂ ಓದಿ:ಗಾಯಗೊಂಡರೂ ಹೋರಾಡಿದ ಬಾಕ್ಸರ್ ಸತೀಶ್ ಕುಮಾರ್ ಗೆ ಸೋಲು

ಗುರಿ ಬೆನ್ನತ್ತಿದ ವಿಂಡೀಸ್ ಅಗ್ರ ಕ್ರಮಾಂಕದ ಆಟಗಾರರ ನಿಧಾನಗತಿಯ ಬ್ಯಾಟಿಂಗ್ ಮುಳುವಾಯಿತು.  ಎವಿನ್ ಲಿವಿಸ್ 33 ಎಸೆತದಲ್ಲಿ 35 ರನ್, ಗೇಲ್ 20 ಎಸೆತದಲ್ಲಿ 16, ಹೆಟ್ಮೈರ್ 18 ಎಸೆತದಲ್ಲಿ 17 ರನ್ ಗಳಿಸಿದರು. 12 ಓವರ್ ಗಳಲ್ಲಿ 70 ರನ್ ಗಳಿಸಿದ್ದ ತಂಡವನ್ನು ಪೂರನ್ ಆಧರಿಸಿದರು. ಭರ್ಜರಿಯಾಗಿ ಬ್ಯಾಟ್ ಬೀಸಿದ ಪೂರನ್ ಕೇವಲ 33 ಎಸೆತದಲ್ಲಿ 62 ರನ್ ಗಳಿಸಿದರು. ಕೊನೆಯ ಆರು ಎಸೆತದಲ್ಲಿ ಗೆಲುವಿಗೆ 20 ರನ್ ಅಗತ್ಯವಿತ್ತು. ಆದರೆ 12 ರನ್ ಮಾತ್ರ ಗಳಿಸಲು ಸಾಧ್ಯವಾಯಿತು. 20 ಓವರ್ ನಲ್ಲಿ 150 ರನ್ ಗಳಿಸಿದ ವಿಂಡೀಸ್ 7 ರನ್ ಅಂತರದಿಂದ ಸೋಲನುಭವಿಸಿತು.

ಪಾಕ್ ಪರ ಹಫೀಜ್ ನಾಲ್ಕು ಓವರ್ ನಲ್ಲಿ ಕೇವಲ ಆರು ರನ್ ನೀಡಿ 1 ವಿಕೆಟ್ ಕಬಳಿಸಿದರು. ಉಳಿದಂತೆ ಶಹೀನ್ ಅಫ್ರೀದಿ, ಹಸನ್ ಅಲಿ, ಮೊಹಮ್ಮದ್ ವಾಸಿಮ್ ತಲಾ ಒಂದು ವಿಕೆಟ್ ಪಡೆದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.