![1-imek-22](https://www.udayavani.com/wp-content/uploads/2024/06/1-imek-22-415x236.jpg)
ಫೆಡರರ್-ನಡಾಲ್ ನೇರ ಪ್ರಸಾರ ಪಾಕ್ನಲ್ಲಿರಲಿಲ್ಲ!
Team Udayavani, Feb 3, 2017, 3:45 AM IST
![Nadal-800.jpg](https://www.udayavani.com/wp-content/uploads/2017/02/2/Nadal-800-620x340.jpg)
ಕರಾಚಿ: ಮೊನ್ನೆ ಭಾನುವಾರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಪುರುಷರ ಸಿಂಗಲ್ಸ್ ಅಂತಿಮ ಪಂದ್ಯ ನಡೆಯಿತು. 2007ರ ನಂತರ ಮೊದಲ ಬಾರಿಗೆ ಇಬ್ಬರ ನಡುವೆ ಮಹತ್ವದ ಪಂದ್ಯ ನಡೆಯಿತು. ಆದರೆ ಈ ಪಂದ್ಯದ ನೇರಪ್ರಸಾರ ಪಾಕಿಸ್ತಾನದಲ್ಲಿರಲೇ ಇಲ್ಲ!
ಇಂತಹದೊಂದು ದುಸ್ಥಿತಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ರಮೀಜ್ ರಾಜಾ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬಹುತೇಕ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪಂದ್ಯದ ನೇರಪ್ರಸಾರವಾಗಿದ್ದರೂ ಪಾಕಿಸ್ತಾನದಲ್ಲಿ ಮಾತ್ರ ಅಧಿಕೃತ ವಾಹಿನಿ ಲಭ್ಯವೇ ಇರಲಿಲ್ಲ. ಇಂತಹದೊಂದು ಮಹತ್ವದ ಪಂದ್ಯ ನಡೆಯುತ್ತಿದ್ದರೂ ಯಾವುದೇ ವಾಹಿನಿ ಅದನ್ನು ಪ್ರಸಾರ ಮಾಡದಿರುವುದು ನಾಚಿಕೆಗೇಡು ಎಂದು ರಮೀಜ್ ರಾಜಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-wewwqewq](https://www.udayavani.com/wp-content/uploads/2024/06/1-wewwqewq-150x100.jpg)
T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ
![1-asddasdsa](https://www.udayavani.com/wp-content/uploads/2024/06/1-asddasdsa-150x86.jpg)
ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ
![Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್](https://www.udayavani.com/wp-content/uploads/2024/06/gill-150x83.jpg)
Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್
![T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು](https://www.udayavani.com/wp-content/uploads/2024/06/aus-150x83.jpg)
T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು
![David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ](https://www.udayavani.com/wp-content/uploads/2024/06/david-150x83.jpg)
David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.