Pankaj Advani ಬಿಲಿಯರ್ಡ್ಸ್ ಹಾಲ್ ಆಫ್ ಫೇಮ್ ಗೌರವ
Team Udayavani, Mar 19, 2024, 11:56 PM IST
ಹೊಸದಿಲ್ಲಿ: ಬಾರತದ ಖ್ಯಾತ ಬಿಲಿಯರ್ಡ್ಸ್ ಪಟು ಪಂಕಜ್ ಆಡ್ವಾಣಿ ಅವರು ಚೀನದ ಶಾಂಗ್ರಾವೊ ಸಿಟಿ “ವರ್ಲ್ಡ್ ಬಿಲಿಯರ್ಡ್ಸ್ ಮ್ಯೂಸಿಯಂ’ನ ಪ್ರತಿಷ್ಠಿತ ಹಾಲ್ ಆಫ್ ಫೇಮ್ ಗೌರವಕ್ಕೆ ಭಾಜನರಾಗಿದ್ದಾರೆ.
ಬಿಲಿಯರ್ಡ್ಸ್ಗೆ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಆಡ್ವಾಣಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. “ದೇಶವನ್ನು ಹಾಗೂ ವಿಶ್ವ ಬಿಲಿಯರ್ಡ್ಸ್ ಸಮುದಾಯವನ್ನು ಪ್ರತಿನಿಧಿಸುತ್ತಿರುವುದಕ್ಕೆ ಕೃತಜ್ಞನಾಗಿ ದ್ದೇನೆ. ಕಠಿನ ದುಡಿಮೆ, ಬದ್ಧತೆ ಹಾಗೂ ಸಾಧನೆಗೆ ಸಂದ ಗೌರವ ಇದಾಗಿದೆ. ಮುಂದೆಯೂ ಎಲ್ಲರೂ ಹೆಮ್ಮೆಪಡುವಂತೆ ಮಾಡುವುದು ನನ್ನ ಗುರಿ’ ಎಂಬುದಾಗಿ ಪಂಕಜ್ ಆಡ್ವಾಣಿ ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು