IPL ad: ಐಪಿಎಲ್ ಜಾಹೀರಾತಿನಲ್ಲಿ ಮಿಂಚಿದ ಪಂತ್, ರಾಹುಲ್, ಹಾರ್ದಿಕ್, ಅಯ್ಯರ್
Team Udayavani, Mar 7, 2024, 10:58 PM IST
ಮುಂಬಯಿ: ಐಪಿಎಲ್ 17ನೇ ಆವೃತ್ತಿಗಾಗಿ ಮಾಧ್ಯಮ ಹಕ್ಕು ದಾರ ಸ್ಟಾರ್ ನ್ಪೋರ್ಟ್ಸ್ ಜಾಹೀ ರಾತು ಬಿಡುಗಡೆ ಮಾಡಿದೆ. ಇದರಲ್ಲಿ ಐಪಿಎಲ್ ಬೇರೆ ಬೇರೆ ಫ್ರಾಂಚೈಸಿಗಳ ನಾಯಕ ರಾದ ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.
ಡೆಲ್ಲಿ ತಂಡದ ಮಾಜಿ ನಾಯಕ ಪಂತ್ ಅವರು ಸಿಂಗ್ ವೇಷದಲ್ಲಿ ಕಾಣಿಸಿಕೊಂಡಿದ್ದರೆ, ಕೋಲ್ಕತಾ ತಂಡದ ನಾಯಕ ಶ್ರೇಯಸ್ ಅಯ್ಯರ್ ವಯಸ್ಸಾದ ಮಿಂಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ