Udayavni Special

ದ್ರಾವಿಡ್ ಜತೆ ಲಂಕಾ ಪ್ರವಾಸಕ್ಕೆ ಕೋಚ್ ಗಳಾಗಿ ದಿಲೀಪ್‌ ಮತ್ತು ಪಾರಸ್‌ ಮಾಂಬ್ರೆ ಆಯ್ಕೆ


Team Udayavani, Jun 14, 2021, 9:21 AM IST

ದ್ರಾವಿಡ್ ಜತೆ ಲಂಕಾ ಪ್ರವಾಸಕ್ಕೆ ಕೋಚ್ ಗಳಾಗಿ ದಿಲೀಪ್‌ ಮತ್ತು ಮತ್ತು ಪಾರಸ್‌ ಮಾಂಬ್ರೆ ಆಯ್ಕೆ

ಹೊಸದಿಲ್ಲಿ: ಮುಂದಿನ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡಕ್ಕೆ ಮತ್ತಿಬ್ಬರು ತರಬೇತುದಾರರನ್ನು ನೇಮಿಸಲಾಗಿದೆ.

ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಜತೆಗೆ ಟಿ. ದಿಲೀಪ್‌ ಮತ್ತು ಪಾರಸ್‌ ಮಾಂಬ್ರೆ ಅವರನ್ನು ಆಯ್ಕೆ ಮಾಡಲಾಗಿದೆ. ಇವರಿಬ್ಬರು ಕ್ರಮವಾಗಿ ಫೀಲ್ಡಿಂಗ್‌ ಮತ್ತು ಬೌಲಿಂಗ್‌ ಕೋಚ್‌ ಆಗಿರುತ್ತಾರೆ.

ರಾಹುಲ್‌ ದ್ರಾವಿಡ್‌ ಜತೆ ಮಾಂಬ್ರೆ ಆಯ್ಕೆಯನ್ನು ಈ ಹಿಂದೆಯೇ ನಿರೀಕ್ಷಿಸಲಾಗಿತ್ತು. ಆದರೆ ಟಿ. ದಿಲೀಪ್‌ ಅವರ ಆಯ್ಕೆ ಅಚ್ಚರಿ ತಂದಿದೆ. ದಿಲೀಪ್‌ ಹೈದರಾಬಾದ್‌ ತಂಡದ ಫೀಲ್ಡಿಂಗ್‌ ಕೋಚ್‌ ಆಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ:ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಬೌಲ್ಟ್ -ರೋಹಿತ್‌ ಮುಖಾಮುಖೀಗೆ ಕಾತರ : ಸೆಹವಾಗ್‌

ಭಾರತ ತಂಡ ಶ್ರೀಲಂಕಾ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿ ಆಡಲಿದೆ. ಜು.13ರಿಂದ ಜು.25ರವರೆಗೆ ಈ ಸರಣಿ ನಡೆಯಲಿದೆ. ವಿರಾಟ್ ಕೊಹ್ಲಿ ನಾಯಕತ್ವದ ತಂಡ ಇಂಗ್ಲೆಂಡ್ ಪ್ರವಾದಲ್ಲಿರುವ ಕಾರಣ ಯುವ ತಂಡವನ್ನು ರಚಿಸಲಾಗಿದೆ. ಶಿಖರ್ ಧವನ್ ನಾಯಕನಾದರೆ, ಭುವನೇಶ್ವರ್ ಕುಮಾರ್ ಉಪನಾಯಕನಾಗಿರಲಿದ್ದಾರೆ.

ಟಾಪ್ ನ್ಯೂಸ್

India registers 41,831 new Covid-19 cases, 541 fatalities in last 24 hours

ಸತತ 5ನೇ ದಿನವೂ ಕೋವಿಡ್ ಪ್ರಕರಣ ಹೆಚ್ಚಳ.! ಕಳೆದ 24 ಗಂಟೆಗಳಲ್ಲಿ 41, 831 ಪ್ರಕರಣಗಳು ಪತ್ತೆ

ರಾಜಾಹುಲಿ ಆಟ ಆಡಿದ್ರೆ ಬೊಮ್ಮಾಯಣೋರ್ಗ್ ಕಾಟ..

ರಾಜಾಹುಲಿ ಆಟ ಆಡಿದ್ರೆ ಬೊಮ್ಮಾಯಣೋರ್ಗ್ ಕಾಟ..

ಒಂದು ಗಂಟೆಯೊಳಗೆ ಮೂರು ಸಂಶಯಾತ್ಮಕ ಡ್ರೋನ್ ಗಳ ಹಾರಾಟ ಪತ್ತೆ!

ಒಂದು ಗಂಟೆಯೊಳಗೆ ಮೂರು ಸಂಶಯಾತ್ಮಕ ಡ್ರೋನ್ ಗಳ ಹಾರಾಟ ಪತ್ತೆ!

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

Untitled-1

ದೀರ್ಘ‌ಕಾಲೀನ ಹೆಪಟೈಟಿಸ್‌: ಸದ್ದಿಲ್ಲದೆ ಕೊಲ್ಲುವ ಕಾಯಿಲೆ

Untitled-1

ಕ್ಯಾನ್ಸರ್‌ಗೆ 6 ಬಾರಿ ಸಿಕ್ಸರ್‌ ಹೊಡೆದ ಜೇಮ್ಸ್‌ ಬಾಂಡ್‌ ಜಯಂತ್‌!







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಡವಟ್ಟು ಮಾತಾಡಿ ಕ್ಷಮೆ ಕೇಳಿದ “ಮೊರಿನಿ’

ಎಡವಟ್ಟು ಮಾತಾಡಿ ಕ್ಷಮೆ ಕೇಳಿದ “ಮೊರಿನಿ’

ಹಾಕಿ: ವನಿತೆಯರಿಗೆ ಕ್ವಾರ್ಟರ್‌ ಫೈನಲ್‌ ಅರ್ಹತೆ

ಹಾಕಿ: ವನಿತೆಯರಿಗೆ ಕ್ವಾರ್ಟರ್‌ ಫೈನಲ್‌ ಅರ್ಹತೆ

ಶತಾಯುಷಿ, “ವಿಶ್ವದಾಖಲೆಯ ಓಟಗಾರ್ತಿ’ ಮನ್‌ ಕೌರ್‌ ನಿಧನ

ಶತಾಯುಷಿ, “ವಿಶ್ವದಾಖಲೆಯ ಓಟಗಾರ್ತಿ’ ಮನ್‌ ಕೌರ್‌ ನಿಧನ

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಸತೀಶ್‌ ಕುಮಾರ್‌ ಸ್ಪರ್ಧೆ ಅನುಮಾನ?

ಟೋಕಿಯೊ ಒಲಿಂಪಿಕ್ಸ್: ಸೆಮಿ ಫೈನಲ್ ನಲ್ಲಿ ಮುಗ್ಗರಿಸಿದ ಪಿ.ವಿ.ಸಿಂಧು

ಟೋಕಿಯೊ ಒಲಿಂಪಿಕ್ಸ್: ಸೆಮಿ ಫೈನಲ್ ನಲ್ಲಿ ಮುಗ್ಗರಿಸಿದ ಪಿ.ವಿ.ಸಿಂಧು

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

India registers 41,831 new Covid-19 cases, 541 fatalities in last 24 hours

ಸತತ 5ನೇ ದಿನವೂ ಕೋವಿಡ್ ಪ್ರಕರಣ ಹೆಚ್ಚಳ.! ಕಳೆದ 24 ಗಂಟೆಗಳಲ್ಲಿ 41, 831 ಪ್ರಕರಣಗಳು ಪತ್ತೆ

ರಾಜಾಹುಲಿ ಆಟ ಆಡಿದ್ರೆ ಬೊಮ್ಮಾಯಣೋರ್ಗ್ ಕಾಟ..

ರಾಜಾಹುಲಿ ಆಟ ಆಡಿದ್ರೆ ಬೊಮ್ಮಾಯಣೋರ್ಗ್ ಕಾಟ..

ಒಂದು ಗಂಟೆಯೊಳಗೆ ಮೂರು ಸಂಶಯಾತ್ಮಕ ಡ್ರೋನ್ ಗಳ ಹಾರಾಟ ಪತ್ತೆ!

ಒಂದು ಗಂಟೆಯೊಳಗೆ ಮೂರು ಸಂಶಯಾತ್ಮಕ ಡ್ರೋನ್ ಗಳ ಹಾರಾಟ ಪತ್ತೆ!

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯ ಕೂಗಿಗೆ ಬಸವರಾಜ ಬೊಮ್ಮಾಯಿ ಬೀಗ?

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

ಇಂದಿನ ದಿನ ಭವಿಷ್ಯ: ಈ ರಾಶಿಯವರಿಗಿಂದು ದಾಂಪತ್ಯದಲ್ಲಿ ತಾಳ್ಮೆ ಅಗತ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.