ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

Team Udayavani, Apr 1, 2023, 3:13 PM IST

ಹೊಸ ನಾಯಕರ ಹೋರಾಟ: ಕೆಕೆಆರ್ ಗೆ ಪಂಜಾಬ್ ಸವಾಲು; ಟಾಸ್ ಗೆದ್ದ ನಿತೀಶ್ ರಾಣಾ

ಮೊಹಾಲಿ: ಐಪಿಎಲ್ ಸೀಸನ್ 16ರ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಹೋರಾಟಕ್ಕೆ ಅಣಿಯಾಗಿದೆ. ಟಾಸ್ ಗೆದ್ದ ಕೆಕೆಆರ್ ನಾಯಕ ನಿತೀಶ್ ರಾಣಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ಎರಡೂ ತಂಡಗಳು ನೂತನ ನಾಯಕರನ್ನು ಹೊಂದಿರುವುದು ವಿಶೇಷ. ಪಂಜಾಬ್‌ ತಂಡವನ್ನು ಶಿಖರ್‌ ಧವನ್‌ ಹಾಗೂ ಕೆಕೆಆರ್‌ ತಂಡವನ್ನು ನಿತೀಶ್‌ ರಾಣಾ ಮುನ್ನಡೆಸಲಿದ್ದಾರೆ. ಕಳೆದ ಸೀಸನ್‌ ನಲ್ಲಿ ಕ್ರಮವಾಗಿ ಮಾಯಾಂಕ್‌ ಅಗರ್ವಾಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಈ ತಂಡಗಳ ಕಪ್ತಾನರಾಗಿದ್ದರು. ಟ್ರೆವರ್‌ ಬೇಲಿಸ್‌ ಮತ್ತು ಚಂದ್ರಕಾಂತ್‌ ಪಂಡಿತ್‌ ಈ ಬಾರಿಯ ಕೋಚ್‌ ಆಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಇತ್ತಂಡಗಳೂ ತಂಡದ ಆಯ್ಕೆ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಸ್ಥಿರ ಪ್ರದರ್ಶನ ನೀಡುತ್ತ ಬಂದಿವೆ. ಎಲ್ಲಿಯೂ ನೆಚ್ಚಿನ ತಂಡಗಳೆಂದು ಗುರುತಿಸಲ್ಪಡಲೇ ಇಲ್ಲ. 2022ರ ಋತುವಿನಲ್ಲಿ ಪಂಜಾಬ್‌ 6ಕ್ಕೆ ಹಾಗೂ 2 ಬಾರಿಯ ಚಾಂಪಿಯನ್‌ ಕೆಕೆಆರ್‌ 7ನೇ ಸ್ಥಾನಕ್ಕೆ ಕುಸಿದಿತ್ತು.

ತಂಡಗಳು

ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿ.ಕೀ), ಮನ್ದೀಪ್ ಸಿಂಗ್, ನಿತೀಶ್ ರಾಣಾ (ನಾ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಟಿಮ್ ಸೌಥಿ, ಅನುಕುಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾ), ಪ್ರಭಾಸಿಮ್ರಾನ್ ಸಿಂಗ್ (ವಿ.ಕೀ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರ್ರನ್, ಸಿಕಂದರ್ ರಜಾ, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.