ಪಾಕ್-ಲಂಕಾ: ಲಾಹೋರ್ನಲ್ಲಿ ಏಕದಿನ
Team Udayavani, Sep 10, 2017, 7:10 AM IST
ಕರಾಚಿ: ಶ್ರೀಲಂಕಾ ವಿರುದ್ಧದ ತವರಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿಯನ್ನು ಪಿಸಿಬಿ ಶನಿವಾರ ಪ್ರಕಟಿಸಿದೆ. ಈ ಸರಣಿ ವೇಳೆ 2 ಟೆಸ್ಟ್, 5 ಏಕದಿನ ಹಾಗೂ 3 ಟಿ-20 ಪಂದ್ಯಗಳನ್ನು ಆಡಲಾಗುವುದು.
ಅಚ್ಚರಿಯೆಂದರೆ, 3ನೇ ಟಿ-20 ಪಂದ್ಯವನ್ನು ಲಾಹೋರ್ನಲ್ಲಿ ಆಡಿಸಲು ನಿರ್ಧರಿಸಿದ್ದು. ಸರಣಿಯ ಉಳಿದೆಲ್ಲ ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ. 2009ರ ಪಾಕ್ ಪ್ರವಾಸದ ವೇಳೆ ಲಾಹೋರ್ನಲ್ಲೇ ಶ್ರೀಲಂಕಾ ತಂಡದ ಬಸ್ಸಿನ ಮೇಲೆ ಭಯೋತ್ಪಾದಕ ದಾಳಿ ನಡೆದಿತ್ತು.
ಟೆಸ್ಟ್ ಸರಣಿ ಸೆ. 28ರಿಂದ ಅಬುದಾಭಿಯಲ್ಲಿ ಆರಂಭವಾಗಲಿದೆ. ದ್ವಿತೀಯ ಟೆಸ್ಟ್ ಪಂದ್ಯ ದುಬಾೖಯಲ್ಲಿ ಹೊನಲು ಬೆಳಕಿನಲ್ಲಿ ಸಾಗಲಿದೆ (ಅ. 6-10).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ