ಟೆನಿಸ್‌ ರ್‍ಯಾಂಕಿಂಗ್‌: ಕ್ವಿಟೋವಾ ನಂ.2

Team Udayavani, Apr 30, 2019, 9:20 AM IST

kvitova

ಪ್ಯಾರಿಸ್‌: “ಸ್ಟಟ್‌ಗಾರ್ಟ್‌ ಓಪನ್‌’ ಟೆನಿಸ್‌ ಪ್ರಶಸ್ತಿ ಜಯಸಿದ ಜೆಕ್‌ ಗಣರಾಜ್ಯದ ಪೆಟ್ರಾ ಕ್ವಿಟೋವಾ ನೂತನ ಟೆನಿಸ್‌ ರ್‍ಯಾಂಕಿಂಗ್‌ನಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.

ಸೋಮವಾರ ಪ್ರಕಟವಾದ ರ್‍ಯಾಂಕಿಂಗ್‌ನಲ್ಲಿ ಕ್ವಿಟೋವಾ ಒಂದು ಸ್ಥಾನ ಮೇಲೇರಿ ರೊಮೇನಿಯಾದ ಸಿಮೋನಾ ಹಾಲೆಪ್‌ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದರು. ಈ ಕೂಟದಿಂದ ಅರ್ಧದಲ್ಲೇ ನಿರ್ಗಮಿಸಿದ ನವೋಮಿ ಒಸಾಕಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಒಸಾಕಾ-ಕ್ವಿಟೋವಾ ನಡುವೆ ಕೇವಲ 136 ಅಂಕಗಳ ವ್ಯತ್ಯಾಸವಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.