ಐತಿಹಾಸಿಕ ಪಿಂಕ್ ಟೆಸ್ಟ್ ಗೆ ಸಜ್ಜಾಗುತ್ತಿದೆ ಈಡೆನ್ ಗಾರ್ಡನ್

Team Udayavani, Nov 21, 2019, 5:00 PM IST

ಕೋಲ್ಕತ್ತಾ: ಭಾರತದ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನ ಸಜ್ಜಾಗುತ್ತಿದೆ. ಈ ಐತಿಹಾಸಿಕ ಕ್ರಿಕೆಟ್ ಪಂದ್ಯಕ್ಕಾಗಿ ಸಕಲ ಸಿದ್ದತೆಗಳನ್ನೂ ಮಾಡಿರುವ ಬೆಂಗಾಲ ಕ್ರಿಕೆಟ್ ಅಸೋಸಿಯೇಶನ್ ಮತ್ತು ಬಿಸಿಸಿಐ ಈ ಪಂದ್ಯದ ಯಶಸ್ಸಿಗೆ ಹಗಲಿರುಳು ಶ್ರಮಿಸುತ್ತಿದೆ.

ಶುಕ್ರವಾರ ಮಧ್ಯಾಹ್ನ ಆರಂಭವಾಗಲಿರುವ ಪಂದ್ಯದಲ್ಲಿ ಮೊದಲ ಬಾರಿಗೆ ಪಿಂಕ್ ಚೆಂಡನ್ನು ಉಭಯ ದೇಶಗಳು ಎದುರಿಸಲಿದ್ದು, ವಿಶ್ವ ಕ್ರಿಕೆಟ್ ಈ ಪಂದ್ಯದ ಮೇಲೆ ಕಣ್ಣಿಟ್ಟಿದೆ.

ಉಭಯ ಪಂದ್ಯಗಳು ಪಿಂಕ್ ಚೆಂಡಿನಲ್ಲಿ ಅಭ್ಯಾಸ ನಡೆಸಿದವು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮೈದಾನಕ್ಕೆ ಆಗಮಿಸಿ ಪಿಚ್ ಪರಿಶೀಲನೆ ನಡೆಸಿದರು.

ಈ ಐತಿಹಾಸಿಕ ಪಂದ್ಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ವೀಕ್ಷಿಸಲಿದ್ದಾರೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೆ ತಂದಿರುವ ಫಾಸ್ಟಾಗ್‌ ವ್ಯವಸ್ಥೆ ವಾಹನ ಚಾಲಕ-ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದೇ ಹೇಳಬೇಕಾಗುತ್ತದೆ....

  • ಶಬರಿಮಲೆ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿ 28 ದಿನಗಳು ಪೂರೈಸಿದ್ದು, ದೇಗುಲದ ಆದಾಯವು 104 ಕೋಟಿ ರೂ. ದಾಟಿದೆ ಎಂದು ತಿರುವಾಂಕೂರು...

  • ಮುಂಬಯಿ: 'ಶೋಲೆ,' 'ಗರಂ ಹವಾ', 'ತ್ರಿಶೂಲ್‌' ಖ್ಯಾತಿಯ, ಹಿಂದಿ ಸಿನೆಮಾ ಕ್ಷೇತ್ರದ ಹಿರಿಯ ನಟಿ ಗೀತಾ ಸಿದ್ಧಾರ್ಥ್ ನಿಧನ ಹೊಂದಿದ್ದಾರೆ. ಸಿನೆಮಾ ಮತ್ತು ಟಿವಿ ಕಲಾವಿದರ...

  • ಕಾಸರಗೋಡು ಜಿಲ್ಲೆಯ ಮಂಜೇಶ್ವರ, ಬೆಳ್ತಂಗಡಿಯ ಮಂಜೊಟ್ಟಿ ಮತ್ತು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಐವರು ಮೃತಪಟ್ಟಿದ್ದಾರೆ....

  • ನೋಯ್ಡಾ: ನೋಯ್ಡಾದಲ್ಲಿ ರಸ್ತೆ ಬದಿಯಲ್ಲಿ ಬಿರಿಯಾನಿ ಮಾರುತ್ತಿದ್ದ ಯುವಕನ ಮೇಲೆ ಜಾತಿ ಹೆಸರಿನಲ್ಲಿ ನಿಂದಿಸಿ, ಥಳಿಸಲಾಗಿದೆ. ಈ ಬಗೆಗಿನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...