
ಪ್ರೊ ಕಬಡ್ಡಿ: ಯು ಮುಂಬಾಗೆ ಸತತ 4ನೇ ಆಘಾತ; ಡೆಲ್ಲಿಗೆ ಗೆಲುವು
Team Udayavani, Dec 6, 2022, 10:49 PM IST

ಹೈದರಾಬಾದ್: ಪ್ರೊ ಕಬಡ್ಡಿ ಸೀಸನ್-9ರಲ್ಲಿ ಯು ಮುಂಬಾ ಸತತ 4ನೇ ಆಘಾತಕ್ಕೆ ಸಿಲುಕಿದೆ. ಮಂಗಳವಾರದ ಮುಖಾಮುಖಿಯಲ್ಲಿ ಅದು ದಬಾಂಗ್ ಡೆಲ್ಲಿ ಕೈಯಲ್ಲಿ 24-41 ಅಂತರದ ಭಾರೀ ಸೋಲನುಭವಿಸಿತು.
ಇದು 21 ಪಂದ್ಯಗಳಲ್ಲಿ ಮುಂಬಾಕ್ಕೆ ಎದುರಾದ 12ನೇ ಸೋಲು. ಡೆಲ್ಲಿ ಇಷ್ಟೇ ಮುಖಾಮುಖಿಗಳಲ್ಲಿ 10ನೇ ಗೆಲುವು ಸಾಧಿಸಿತು.
ಡೆಲ್ಲಿ ಸಾಂ ಕ ಆಟದ ಮೂಲಕ ಗಮನ ಸೆಳೆಯಿತು. ಗೆಲುವಿನಲ್ಲಿ ಎಲ್ಲರೂ ಪಾಲು ಸಲ್ಲಿಸಿದರು. ಡಿಫೆಂಡರ್ ಅಮಿತ್ ಹೂಡಾ ಸರ್ವಾಧಿಕ 7 ಅಂಕ; ನಾಯಕ ನವೀನ್ ಕುಮಾರ್, ಆಲ್‌ರೌಂಡರ್ ವಿಜಯ್ ಮಲಿಕ್, ಡಿಫೆಂಡರ್ ಸಂದೀಪ್ ಧುಲ್ ತಲಾ 5 ಅಂಕ ತಂದಿತ್ತರು.
ಮುಂಬಾ ತಂಡದಲ್ಲಿ ಯಾರೂ ಗಮನ ಸೆಳೆಯುವಂಥ ಪ್ರದರ್ಶನ ನೀಡಲಿಲ್ಲ. ನಾಯಕ ರಿಂಕು 4 ಅಂಕ ಗಳಿಸಿದ್ದೇ ಉತ್ತಮ ಸಾಧನೆ ಎನಿಸಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಹೊಂದಿಸಿ ಬರೆಯಿರಿʼ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಅಮೃತ್ ಕಾಲದ ಮೊದಲ ಬಜೆಟ್ ಸಮಾಜದ ಕನಸುಗಳನ್ನು ಈಡೇರಿಸಲಿದೆ: ಪ್ರಧಾನಿ ಮೋದಿ

ಮೋದಿ ನೂರು- ಮುನ್ನೂರು ವರ್ಷದ ಬಗ್ಗೆ ಯೋಚಿಸಿ ಬಜೆಟ್ ಮಾಡಿದ್ದಾರೆ: ಸಿ.ಟಿ ರವಿ

ಸಲ್ಮಾನ್ ಖಾನ್ ಗೆ ಸಿನಿಮಾ ಆಫರ್ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್ ಮಾಡ್ತಾರ ಮಿ.ಪರ್ಫೆಕ್ಟ್?

ಜಾನಪದ ಕಲೆಗೆ ವಿಶೇಷ ಒತ್ತು ಅಗತ್ಯ