ಮಿಥಾಲಿ ಪಡೆಯ ಮನ್ ಕೀ ಬಾತ್
Team Udayavani, Jul 31, 2017, 8:20 AM IST
ಹೊಸದಿಲ್ಲಿ: ಎರಡು ದಿನಗಳ ಹಿಂದೆ ತನ್ನನ್ನು ಭೇಟಿಯಾಗಿದ್ದ ಮಹಿಳಾ ವಿಶ್ವಕಪ್ ರನ್ನರ್ಅಪ್ ಭಾರತ ಕ್ರಿಕೆಟ್ ಆಟಗಾರ್ತಿಯರನ್ನು ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಬಾನುಲಿ ಕಾರ್ಯಕ್ರಮ “ಮನ್ ಕೀ ಬಾತ್’ನಲ್ಲಿ ಮಿಥಾಲಿ ಪಡೆಯ ಸಾಧನೆಯನ್ನು ಕೊಂಡಾಡಿದ್ದಾರೆ.
“ನಮ್ಮ ಮಹಿಳಾ ಆಟಗಾರ್ತಿಯರು ವಿಶ್ವ ಕಪ್ನಲ್ಲಿ ಶ್ರೇಷ್ಠ ನಿರ್ವಹಣೆ ನೀಡಿ ದೇಶವೇ ಹೆಮ್ಮೆಪಡುವಂತೆ ಮಾಡಿದ್ದಾರೆ. ಹೀಗಿದ್ದರೂ ಭಾರತೀಯ ಆಟಗಾರ್ತಿಯರ ಮುಖದಲ್ಲಿ ಸಂತಸ ಕಾಣುತ್ತಿರಲಿಲ್ಲ. ಭಾರತ ಆಟ ಗಾರ್ತಿಯರು ಸೋತಿರಬಹುದು. ಆದರೆ 125 ಕೋಟಿ ಅಭಿಮಾನಿಗಳ ಹೃದಯ ಸಿಂಹಾಸವನ್ನು ಅಲಂಕರಿಸಿದ್ದೀರಿ’ ಎಂದು ಪ್ರಧಾನಿ ಮಿಥಾಲಿ ಪಡೆಯನ್ನು ಬೆಂಬಲಿಸಿ ಮಾತಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ