ಮಾ. 16: ಮೇರಿ ಕೋಮ್‌ ಬಾಕ್ಸಿಂಗ್‌ ಅಕಾಡೆಮಿ ಪ್ರಧಾನಿಯಿಂದ ಉದ್ಘಾಟನೆ


Team Udayavani, Mar 13, 2018, 7:30 AM IST

s-5.jpg

ಇಂಪಾಲ್‌: ಒಲಿಂಪಿಕ್ಸ್‌ ಪದಕ ವಿಜೇತೆ, ಬಾಕ್ಸರ್‌ ಮೇರಿ ಕೋಮ್‌ ಕನಸು ಸಾಕಾರಗೊಳ್ಳುವ ದಿನ ಹತ್ತಿರ ಬಂದಿದೆ. ಇದೇ ಮಾ. 16ರಂದು ಮೇರಿ ಕೋಮ್‌ ಹುಟ್ಟೂರಾದ ಮಣಿಪುರದ ಇಂಪಾಲ್‌ನಲ್ಲಿ “ಮೇರಿ ಕೋಮ್‌ ಬಾಕ್ಸಿಂಗ್‌ ಅಕಾಡೆಮಿ’ ಉದ್ಘಾಟನೆಗೊಳ್ಳಲಿದೆ. ಈ ಅಕಾಡೆಮಿಯ ಉದ್ಘಾಟನೆಯನ್ನು ಪ್ರಧಾನಿ ಮೋದಿ ನೆರವೇರಿಸಲಿರುವುದು ವಿಶೇಷ. 

ಮೇರಿ ಕನಸು ನನಸು
ಬಹಳ ವರ್ಷಗಳಿಂದ ಬಾಕ್ಸಿಂಗ್‌ ಅಕಾಡೆಮಿ ಯನ್ನು ಆರಂಭಿಸಬೇಕು ಎನ್ನುವುದು ಮೇರಿ ಕೋಮ್‌ ಕನಸಾಗಿತ್ತು. 2013ರಲ್ಲಿ ತನ್ನ ಮನದ ಆಸೆಯನ್ನು ಮಾಧ್ಯಮದ ಎದುರು ಹೇಳಿಕೊಂಡಿದ್ದರು. ಇದನ್ನು ಪುರಸ್ಕರಿಸಿದ ಮಣಿಪುರ ಸರಕಾರ 3.3 ಎಕರೆ ಜಮೀನು ಕೂಡ ನೀಡಿತ್ತು. ಮಾತ್ರವಲ್ಲ ಅಕಾಡೆಮಿ ನಿರ್ಮಾಣ ಹೊಣೆಯನ್ನು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿª ನಿಧಿ (ಎನ್‌ಎಸ್‌ಡಿಎಫ್) ಹೊತ್ತುಕೊಂಡಿತ್ತು. ಇಂಪಾಲ್‌ನಿಂದ 10 ಕಿ.ಮೀ. ಅಂತರದಲ್ಲಿ ಈ ಭವ್ಯ ಅಕಾಡೆಮಿ ತಲೆಯೆತ್ತಿದೆ. ಸದ್ಯ 20 ಮಹಿಳಾ ಬಾಕ್ಸರ್‌ ಸೇರಿದಂತೆ ಒಟ್ಟು 45 ಬಾಕ್ಸರ್‌ಗಳು ಅಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

Untitled-2

ರೈತರ ಭಿನ್ನಾಭಿಪ್ರಾಯ ಪರಿಹಾರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ಲಕ್ಷ್ಮಣ್‌ ಎನ್‌ಸಿಎ ಮುಖ್ಯಸ್ಥ: ಡಿ. 13ಕ್ಕೆ ಅಧಿಕಾರ ಸ್ವೀಕಾರ

ವರ್ಲ್ಡ್ ಟೂರ್‌ ಫೈನಲ್ಸ್‌ಪ್ರಶಸ್ತಿ ಸುತ್ತಿಗೆ ಪಿ.ವಿ. ಸಿಂಧು

ವರ್ಲ್ಡ್ ಟೂರ್‌ ಫೈನಲ್ಸ್‌ಪ್ರಶಸ್ತಿ ಸುತ್ತಿಗೆ ಪಿ.ವಿ. ಸಿಂಧು

ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್: ಕೇವಲ 62 ರನ್ ಗೆ ಆಲೌಟ್

ಭಾರತದ ಬೌಲಿಂಗ್ ದಾಳಿಗೆ ಬೆದರಿದ ಕಿವೀಸ್: ಕೇವಲ 62 ರನ್ ಗೆ ಆಲೌಟ್

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ದಾಖಲೆ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.