ಆಫ್ರಿಕಾ ಕ್ರಿಕೆಟ್‌ ತಂಡ ಆರಿಸಿದ ಪೋಲಾಕ್‌


Team Udayavani, Mar 15, 2019, 12:30 AM IST

shaun-pollock.jpg

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಶಾನ್‌ ಪೋಲಾಕ್‌ ಮುಂಬರುವ ಏಕದಿನ ವಿಶ್ವಕಪ್‌ಗಾಗಿ ತವರಿನ ತಂಡವೊಂದನ್ನು ಆರಿಸಿದ್ದಾರೆ. ಇದರಲ್ಲಿ ಪ್ರತಿಭಾನ್ವಿತ ಪೇಸ್‌ ಬೌಲರ್‌ ಅನ್ರಿಚ್‌ ಜೋರ್ಜೆ ಸ್ಥಾನ ಪಡೆಯಲು ವಿಫ‌ಲರಾಗಿದ್ದಾರೆ. ಹಾಗೆಯೇ ಶ್ರೀಲಂಕಾ ವಿರುದ್ಧದ ಕೊನೆಯ 2 ಪಂದ್ಯಕ್ಕೆ ಆಯ್ಕೆಯಾದ ರೀಝ ಹೆಂಡ್ರಿಕ್ಸ್‌ ಕೂಡ ಸ್ಥಾನ ಪಡೆದಿಲ್ಲ.

“ಕೂಟದಲ್ಲಿ ಅನೇಕ ಬಲಿಷ್ಠ ತಂಡಗಳು ಪಾಲ್ಗೊಳ್ಳುತ್ತಿವೆ. ಹಿಂದಿನ ಟೂರ್ನಿಗಳಲ್ಲಿ ನಾವು ಕೆಲವು ಯೋಜನೆಗಳೊಂದಿಗೆ ಕಣಕ್ಕಿಳಿದರೂ ಯಶಸ್ಸು ಕಂಡಿರಲಿಲ್ಲ. ಈ ಬಾರಿ ಹೀಗಾಗಲು ಕಾರಣಗಳೇನೂ ಗೋಚರಿಸುತ್ತಿಲ್ಲ’ ಎಂದಿದ್ದಾರೆ ಶಾನ್‌ ಪೋಲಾಕ್‌.

ಮೇ 30ರಿಂದ ವಿಶ್ವಕಪ್‌ ಹಣಾಹಣಿ ಮೊದಲ್ಗೊಳ್ಳಲಿದ್ದು, ದಕ್ಷಿಣ ಆಫ್ರಿಕಾ ಆತಿಥೇಯ ಇಂಗ್ಲೆಂಡ್‌ ವಿರುದ್ಧ ಮೊದಲ ಪಂದ್ಯ ಆಡಲಿದೆ.

ಪೋಲಾಕ್‌ ತಂಡ: ಫಾ ಡು ಪ್ಲೆಸಿಸ್‌ (ನಾಯಕ), ಕ್ವಿಂಟನ್‌ ಡಿ ಕಾಕ್‌, ಇಮ್ರಾನ್‌ ತಾಹಿರ್‌, ಐಡನ್‌ ಮಾರ್ಕ್‌ರಮ್‌, ಜೆಪಿ ಡ್ಯುಮಿನಿ, ಹಾಶಿಮ್‌ ಆಮ್ಲ, ಡೇವಿಡ್‌ ಮಿಲ್ಲರ್‌, ಲುಂಗಿಸಾನಿ ಎನ್‌ಗಿಡಿ, ಆ್ಯಂಡಿಲ್‌ ಫೆಲುಕ್ವಾಯೊ, ಡ್ವೇನ್‌ ಪ್ರಿಟೋರಿಯಸ್‌, ಕಾಗಿಸೊ ರಬಾಡ, ತಬ್ರೇಜ್‌ ಶಮಿÕ, ಡೇಲ್‌ ಸ್ಟೇನ್‌, ರಸ್ಸಿ ವಾನ್‌ ಡರ್‌ ಡುಸೆನ್‌, ಕ್ರಿಸ್‌ ಮಾರಿಸ್‌.

ಟಾಪ್ ನ್ಯೂಸ್

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.