ಭಾರತಕ್ಕಿಂತ ಆಸ್ಟ್ರೇಲಿಯಾದ ಬೌಲಿಂಗ್ ಚೆನ್ನಾಗಿದೆ! ಪಂಟರ್ ಹೀಗಂದಿದ್ಯಾಕೆ?


Team Udayavani, Dec 3, 2019, 4:58 PM IST

virat

ಮೆಲ್ಬೋರ್ನ್: ಭಾರತ ತಂಡ ಸಾಲು ಸಾಲು ಸರಣಿಗಳನ್ನು ಗೆದ್ದು ಬೀಗುತ್ತಿದೆ. ಭಾರತದ ಬೌಲರ್ ಗಳು ಮಾರಕ ದಾಳಿ ನಡೆಸುತ್ತಿದ್ದು, ಟೆಸ್ಟ್ ನಲ್ಲಿ ಅಗ್ರ ಸ್ಥಾನಿಯಾಗಿ ಮೆರೆಯುತ್ತಿದೆ. ಆದರೆ ಆಸೀಸ್ ನ ಮಾಜಿ ನಾಯಕ ರಿಕಿ ಪಾಂಟಿಂಗ್ ಭಾರತಕ್ಕಿಂತ ಆಸ್ಟ್ರೇಲಿಯಾದ ಬೌಲಿಂಗ್ ದಾಳಿಯೇ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ನೆಲದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಕಳೆದ ಎರಡು ವರ್ಷಗಳಿಂದ ಅದ್ಭುತ ದಾಳಿ ಸಂಘಟಿಸುತ್ತಿದ್ದಾರೆ. ಉಮೇಶ್ ಯಾದವ್ ಮತ್ತು  ಇಶಾಂತ್ ಶರ್ಮಾ ಕೂಡಾ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಬೆಂಬಲ ಸಿಕ್ಕರೆ ಭಾರತದ ಬೌಲಿಂಗ್ ದಾಳಿ ಸದೃಢವಾಗಿದೆ ಎಂದು ಪಂಟರ್ ಹೇಳಿದ್ದಾರೆ.

ಆದರೆ ಭಾರತದ ಸ್ಪಿನ್ನರ್ ಗಳು ಆಸ್ಟ್ರೇಲಿಯಾದಲ್ಲಿ ಕಷ್ಟಪಡುತ್ತಾರೆ. ಆಸೀಸ್ ನೆಲದಲ್ಲಿ ಭಾರತದ ಬೌಲರ್ ಗಳಿಗಿಂತ ನಾಥನ್ ಲಯಾನ್ ಉತ್ತಮ ಪ್ರದರ್ಶಬ ತೋರುತ್ತಾರೆ. ಇದರ ಜೊತೆಗೆ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಆಸೀಸ್ ಗೆ ಹೆಚ್ಚುವರಿ ಶಕ್ತಿ ತುಂಬುತ್ತಾರೆ. ಹೀಗಾಗಿ ಆಸೀಸ್ ಬೌಲಿಂಗ್ ದಾಳಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಪಾಂಟಿಂಗ್ ಅಭಿಪ್ರಾಯಪಟ್ಟರು.

ಪಾಕಿಸ್ಥಾನ ವಿರುದ್ಧದ ಎರಡು ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 176 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಭಾರತ 360  ಅಂಕಗಳಿಂದ ಮೊದಲ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.