ವಿಲಿಯಮ್ಸನ್ ವಾಪಸ್, ರಾಸ್ ಟಯ್ಲರ್ ಹೊರಕ್ಕೆ
Team Udayavani, Mar 3, 2018, 6:30 AM IST
ವೆಲ್ಲಿಂಗ್ಟನ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ 3ನೇ ಏಕದಿನ ಪಂದ್ಯಕ್ಕೆ ಅಣಿಯಾಗುತ್ತಿರುವ ನ್ಯೂಜಿಲ್ಯಾಂಡಿಗೆ ಸಂಭ್ರಮ, ಆಘಾತವೆರಡೂ ಏಕಕಾಲಕ್ಕೆ ಎದುರಾಗಿದೆ.
ಕಳೆದ ಪಂದ್ಯದಿಂದ ಹೊರಗುಳಿದಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡಕ್ಕೆ ಮರಳಿದರೆ, ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟ್ಸ್ಮನ್ ರಾಸ್ ಟಯ್ಲರ್ ಗಾಯಾಳಾಗಿ ಹೊರಗುಳಿದಿದ್ದಾರೆ.
ಮೌಂಟ್ ಮಾಂಗನಿಯಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಬ್ಯಾಟಿಂಗ್ ನಡೆಸುವಾಗ ಟಯ್ಲರ್ ಗಾಯಾಳಾಗಿದ್ದರು. ಈ ಪಂದ್ಯವನ್ನು ನ್ಯೂಜಿಲ್ಯಾಂಡ್ 6 ವಿಕೆಟ್ಗಳಿಂದ ಸೋತಿತ್ತು. ಇದರಿಂದ ಸರಣಿ 1-1 ಸಮಬಲಕ್ಕೆ ಬಂದಿತ್ತು. ಈ ಪಂದ್ಯದಲ್ಲಿ ನಾಯಕ ವಿಲಿಯಮ್ಸನ್ ಆಡಿರಲಿಲ್ಲ. ಟಿಮ್ ಸೌಥಿ ನ್ಯೂಜಿಲ್ಯಾಂಡ್ ತಂಡವನ್ನು ಮುನ್ನಡೆಸಿದ್ದರು. ಸರಣಿಯ 3ನೇ ಪಂದ್ಯ ಶನಿವಾರ ವೆಲ್ಲಿಂಗ್ಟನ್ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ