ಯೂಸುಫ್ ಮೂಲಬೆಲೆ 75 ಲಕ್ಷ ರೂ.
Team Udayavani, Jan 12, 2018, 9:01 AM IST
ಮುಂಬಯಿ: ಭಾರತ ಕ್ರಿಕೆಟ್ನ ಸ್ಫೋಟಕ ಆಟಗಾರರಲ್ಲೊಬ್ಬರಾದ ಯೂಸುಫ್ ಪಠಾಣ್ ಇತ್ತೀಚೆಗೆ ಉದ್ದೀಪನ ಸೇವನೆ ವಿವಾದದಲ್ಲಿ ಸಿಲುಕಿಕೊಂಡಿದ್ದರು. ಶಿಕ್ಷೆಯ ಅವಧಿಯನ್ನೂ ಪೂರೈಸುವ ಹಾದಿಯಲ್ಲಿದ್ದಾರೆ.
ಆದರೆ ಉದ್ದೀಪನ ಪ್ರಕರಣದ ಹೊರತಾಗಿಯೂ ಯೂಸುಫ್ ಪಠಾಣ್ ಅವರ ಬೇಡಿಕೆಯೇನು ತಗ್ಗಿಲ್ಲ. ಜ. 27, 28ರಂದು ನಡೆಯುವ ಐಪಿಎಲ್ ಹರಾಜಿನಲ್ಲಿ ಅವರ ಮೂಲಬೆಲೆ 75 ಲಕ್ಷ ರೂ.ಗಳೆಂದು ನಿಗದಿಯಾಗಿದೆ. ಐಪಿಎಲ್ ಮೊದಲ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಯೂಸುಫ್ ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದ ರಾಜಸ್ಥಾನ್ ಚಾಂಪಿಯನ್ ಆಗಲು ನೆರವಾಗಿದ್ದರು. ಮುಂದೆ ಕೋಲ್ಕತಾ ನೈಟ್ರೈಡರ್ಸ್ ಸೇರಿಕೊಂಡ ಅವರು, ಆ ತಂಡ 2 ಬಾರಿ ಚಾಂಪಿಯನ್ ಆಗಲು ಮುಖ್ಯಪಾತ್ರ ವಹಿಸಿದ್ದರು. ಇದೀಗ ಮತ್ತೆ ಹರಾಜಿಗೆ ಲಭ್ಯರಾಗಿದ್ದು ಯಾವ ತಂಡದ ಪಾಲಾಗುತ್ತಾರೆ ಎಂಬುದೊಂದು ಕುತೂಹಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್