ಕೋಚ್‌ ಆಯ್ಕೆ ಮುಂದೂಡಿಕೆ

Team Udayavani, Jul 11, 2017, 3:05 AM IST

ganguli.jpg

ಮುಂಬಯಿ: ಬಹು ಕಾತುರದಿಂದ ಕಾಯಲ್ಪಡುತ್ತಿದ್ದ ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಯ್ಕೆಯನ್ನು ಬಿಸಿಸಿಐ ಮುಂದೂಡಿದೆ. ಕೋಚ್‌ ಹುದ್ದೆಗೆ ಆಕಾಂಕ್ಷಿಗಳಾಗಿದ್ದ ರವಿಶಾಸಿŒ, ವೀರೇಂದ್ರ ಸೆಹವಾಗ್‌, ಟಾಮ್‌ ಮೂಡಿ, ರಿಚರ್ಡ್‌ ಫೈಬಸ್‌ ಸಂದರ್ಶನ ನಡೆಸಿದರೂ ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿ ಅಭಿಪ್ರಾಯ ಕೇಳಿ ಮುಂದುವರಿಯಲು ಬಿಸಿಸಿಐ ತೀರ್ಮಾನಿಸಿದೆ. ಜು.26ರೊಳಗೆ ಕೋಚ್‌ ಹೆಸರನ್ನು ಪ್ರಕಟಿಸುವುದಾಗಿ ಬಿಸಿಸಿಐನ ಉನ್ನತ ಸಲಹಾ ಸಮಿತಿ ಸದಸ್ಯ ಸೌರವ್‌ ಗಂಗೂಲಿ ತಿಳಿಸಿದ್ದಾರೆ.

ಕೋಚ್‌ ಆಯ್ಕೆಯನ್ನು ಬಿಸಿಸಿಐ ಗಂಭೀರ ವಾಗಿ ಪರಿಗಣಿಸಿದೆ. ಕೋಚ್‌ ಹೇಗೆ ಕೆಲಸ ಮಾಡುತ್ತಾ ರೆನ್ನುವುದನ್ನು ಕೊಹ್ಲಿ ಅರ್ಥ ಮಾಡಿಕೊಳ್ಳಬೇಕು, ಈ ಬಗ್ಗೆ ಅವರಿಗೆ ಮನದಟ್ಟು ಮಾಡಿಸುವುದಾಗಿ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಿನ್ನಾಭಿಪ್ರಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಕೊಹ್ಲಿಗೆ  ನೀಡಿದ್ದಾರೆ. 
ಸೌರವ್‌ ಗಂಗೂಲಿ, ವಿವಿಎಸ್‌ ಲಕ್ಷ್ಮಣ್‌ ಕೋಚ್‌ ಆಕಾಂಕ್ಷಿಗಳ ಸಂದರ್ಶನ ನಡೆಸಿದರು. ಸಚಿನ್‌ ತೆಂಡುಲ್ಕರ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ್ದರು. ಬಿಸಿಸಿಐ ಸಲಹಾ ಸಮಿತಿ ಸಂದರ್ಶನ ಪ್ರಕ್ರಿಯೆಯನ್ನು ಮುಗಿಸಿದರೂ ತೀರ್ಮಾನಕ್ಕೆ ಬರಲು ಇನ್ನಷ್ಟು ಸಮಯ ಬೇಕೆಂಬ ಅಭಿಪ್ರಾಯಕ್ಕೆ ಬಂದಿದೆ. 
2019ರವರೆಗೆ ಕೋಚ್‌ ಅವಧಿ: ಸದ್ಯ ಆಯ್ಕೆಯಾಗುವ ಕೋಚನ್ನು ದೀರ್ಘ‌ ಕಾಲದವರೆಗೆ ಮುಂದುವರಿಸಲು ಬಿಸಿಸಿಐ ಬಯಸಿದೆ. 2019ರವರೆಗೆ ಅವರನ್ನು ಮುಂದುವರಿಸಲು ಬಯಸಿದೆ. ಈ ಮತ್ತೆ ಮತ್ತೂಂದು ಭಿನ್ನಾಭಿ ಪ್ರಾಯಕ್ಕೆ ಅದು ಸಿದ್ಧವಾಗಿಲ್ಲ. ಕೇವಲ ಆರೇ ತಿಂಗಳಲ್ಲಿ ಸಂಬಂಧ ಮುರಿದು ಬೀಳುವುದು ನಮಗೆ ಇಷ್ಟವಿಲ್ಲ ಎಂದು ಗಂಗೂಲಿ ತಿಳಿಸಿದ್ದಾರೆ.
ಸಂದರ್ಶನದಲ್ಲಿ ಕೊಹ್ಲಿ ಮೂಗು ತೂರಿಸಿಲ್ಲ: ಹಲವು ಆಕಾಂಕ್ಷಿಗಳ ಸಂದರ್ಶನ ನಡೆದರೂ ನಾಯಕ ವಿರಾಟ್‌ ಕೊಹ್ಲಿ ಈ ಪ್ರಕ್ರಿಯೆಯಿಂದ ದೂರವೇ ಉಳಿದಿದ್ದರು. ಈ ಸಂಬಂಧ ಅವರಿಗೆ ಮೆಚ್ಚುಗೆ ಸೂಚಿಸಬೇಕು ಸೌರವ್‌ ಗಂಗೂಲಿ ಹೇಳಿದ್ದಾರೆ. ಈ ಹಿಂದೆ ಕೊಹ್ಲಿ ತರಬೇತಿ ಪ್ರಕ್ರಿಯೆಯಲ್ಲಿ ಕೈಯಾಡಿಸಿದ್ದಾರೆ, ರವಿಶಾಸಿŒ ಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿತ್ತು.
ಭಿನ್ನಮತವೇ ಮುಂದೂಡಿಕೆಗೆ ಕಾರಣ?
ಕೋಚ್‌ ಆಯ್ಕೆ ಮುಂದೂಡಲು ಕಾರಣವೇ ನೆಂಬ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ. ಆದರೆ ಸಚಿನ್‌, ಸೌರವ್‌, ಲಕ್ಷ್ಮಣ್‌ ನೇತೃತ್ವದ ಆಯ್ಕೆ ಸಮಿತಿಗೆ ಈ ಬಗ್ಗೆ ಕೆಲವು ಗೊಂದಲಗಳಿವೆ. ಆದ್ದರಿಂದ ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ ಎಂದು ಊಹಿಸಲಾಗಿಲ್ಲ. ಎಂದಿನಂತೆ ರವಿಶಾಸಿŒ ಆಯ್ಕೆಗೆ ಸಚಿನ್‌ ತೆಂಡುಲ್ಕರ್‌ ಬೆಂಬಲ ನೀಡಿದ್ದರೆ, ಈ ವಿಚಾರದಲ್ಲಿ ಗಂಗೂಲಿ ತುಸು ಅಸಮ್ಮತಿ ಹೊಂದಿದ್ದಾರೆ. ಆದರೆ ರವಿಶಾಸಿŒ ಬದಲು ಯಾರನ್ನು ಆಯ್ಕೆ ಮಾಡಬೇಕೆಂಬ ಇನ್ನೂ ಗೊಂದಲವುಳಿದಿದೆ. 

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.