ಟೆಸ್ಟ್‌ ಸರಣಿಯಿಂದ ಪ್ರದೀಪ್‌ ಹೊರಕ್ಕೆ


Team Udayavani, Jan 21, 2019, 12:30 AM IST

nuwan-pradeep-sri-lanka.jpg

ಶ್ರೀಲಂಕಾ: ಸ್ನಾಯು ಸೆಳೆತಕ್ಕೆ ಸಿಲುಕಿರುವ ಶ್ರೀಲಂಕಾದ ಪೇಸ್‌ ಬೌಲರ್‌ ನುವಾನ್‌ ಪ್ರದೀಪ್‌ ಆಸ್ಟ್ರೇಲಿಯ ವಿರುದ್ಧದ 2 ಪಂದ್ಯಗಳ ಟೆಸ್ಟ್‌ ಸರಣಿಯಿಂದ ಹೊರಗುಳಿಯಲಿದ್ದಾರೆ. ಶ್ರೀಲಂಕಾ ಕ್ರಿಕೆಟ್‌ ಮಂಡಳಿ ರವಿವಾರ ಇದನ್ನು ದೃಢಪಡಿಸಿತು.

ಕ್ರಿಕೆಟ್‌ ಆಸ್ಟ್ರೇಲಿಯ ಇಲೆವೆನ್‌ ತಂಡದೆದುರಿನ ಅಭ್ಯಾಸ ಪಂದ್ಯದ ವೇಳೆ ಪ್ರದೀಪ್‌ ಈ ಸಮಸ್ಯೆಗೆ ಸಿಲುಕಿದರು. ಹೀಗಾಗಿ ಕೇವಲ ಎರಡೇ ಓವರ್‌ ಎಸೆದು ಹೊರನಡೆದಿದ್ದರು. ಸ್ಕ್ಯಾನಿಂಗ್‌ ವರದಿ ಇನ್ನಷ್ಟೇ ಕೈಸೇರಬೇಕಿದೆ. 2017ರ ಬಳಿಕ ಪ್ರದೀಪ್‌ ಟೆಸ್ಟ್‌ ಆಡಲು ಅಣಿಯಾಗಿದ್ದರು.

ಇದೇ ಪಂದ್ಯದ ವೇಳೆ ಫೀಲ್ಡಿಂಗ್‌ ಮಾಡುತ್ತಿದ್ದಾಗ ಕುಸಲ್‌ ಮೆಂಡಿಸ್‌ ಕೂಡ ಗಾಯಾಳಾಗಿದ್ದರು. ಆದರೆ ಅವರೀಗ ಫಿಟ್‌ ಆಗಿದ್ದಾರೆ.

ಸರಣಿಯ ಮೊದಲ ಟೆಸ್ಟ್‌ ಜ. 24ರಿಂದ ಬ್ರಿಸ್ಬೇನ್‌ನಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

ಆರಂಭಿಕ ಆಘಾತದಿಂದ ಚೇತರಿಸಿದ ಭಾರತ: ಕಿವೀಸ್ ಗೆ 284 ರನ್ ಗುರಿ

Shreyas Iyer

ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಟಿ20 ಲೀಗ್ ನಲ್ಲಿ ಅತೀ ವೇಗದ ಅರ್ಧಶತಕ ದಾಖಲಿಸಿ ಅಬ್ಬರಿಸಿದ ಮೋಯಿನ್ ಅಲಿ

ಟಿ20 ಲೀಗ್ ನಲ್ಲಿ ಅತೀ ವೇಗದ ಅರ್ಧಶತಕ ದಾಖಲಿಸಿ ಅಬ್ಬರಿಸಿದ ಮೋಯಿನ್ ಅಲಿ: ಇಲ್ಲಿದೆ ವಿಡಿಯೋ

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ವೈನ್‌ ಆರ್ಡರ್‌ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.