ಪ್ರಣಯ್‌ ಕೈಯಲ್ಲಿ ಲಿನ್‌ ಡಾನ್‌ಗೆ ಆಘಾತ

Team Udayavani, Aug 21, 2019, 5:28 AM IST

prannoy

ಬಾಸೆಲ್: ಭಾರತೀಯ ಶಟ್ಲರ್‌ ಎಚ್.ಎಸ್‌.ಪ್ರಣಯ್‌ ಮತ್ತೂಮ್ಮೆ ಒಲಿಂಪಿಕ್‌ ಚಾಂಪಿಯನ್‌ ಮತ್ತು ಹಲವು ಬಾರಿಯ ವಿಶ್ವ ಚಾಂಪಿಯನ್‌ ಚೀನದ ಲಿನ್‌ ಡಾನ್‌ ಅವರನ್ನು ಕೆಡಹಿ ಸುದ್ದಿಯಾಗಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಎರಡನೇ ಸುತ್ತಿನ ಪಂದ್ಯದಲ್ಲಿ ಪ್ರಣಯ್‌ ಒಂದು ತಾಸು ಹೋರಾಡಿ ಡಾನ್‌ ಅವರನ್ನು 21-11, 13-21, 21-7 ಗೇಮ್‌ಗಳಿಂದ ಉರುಳಿಸಿ ಆಘಾತವಿಕ್ಕಿದರು. ಕಳೆದ ವರ್ಷದ ಇಂಡೋನೇಶ್ಯ ಓಪನ್‌ನಲ್ಲೂ ಪ್ರಣಯ್‌ ಅವರು ಡಾನ್‌ ಅವರನ್ನು ಮಣಿಸಿದ್ದರು.

ಭಾರತದ ಸಾಯಿ ಪ್ರಣೀತ್‌ ಕೊರಿಯದ ಡಾಂಗ್‌ ಕ್ಯುನ್‌ ಲೀ ಅವರನ್ನು 21-16, 21-15 ಗೇಮ್‌ಗಳಿಂದ ಕೆಡಹಿ ಪ್ರೀ-ಕ್ವಾರ್ಟರ್‌ಫೈನಲಿಗೇರಿದ್ದಾರೆ.

ಪ್ರಣಯ್‌ ಮತ್ತು ಡಾನ್‌ ನಡುವಣ ಕಳೆದ ಐದು ಮುಖಾ ಮುಖೀಗಳಲ್ಲಿ ಪ್ರಣಯ್‌ ಮೂರು ಬಾರಿ ವಿಜಯದ ನಗು ಚೆಲ್ಲಿದ್ದಾರೆ. 2008ರ ಒಲಿಂಪಿಕ್ಸ್‌ ನ ಚಿನ್ನ ವಿಜೇತ ಡಾನ್‌ ಏಳು ಬಾರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು.

ಪ್ರಣಯ್‌ ಮುಂದಿನ ಸುತ್ತಿನ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನಿನ ಕೆಂಟೊ ಮೊಮೊಟ ಅವರನ್ನು ಎದುರಿಸಲಿದ್ದಾರೆ. ಮೊಮೊಟ ತನ್ನ ಪಂದ್ಯದಲ್ಲಿ ಸ್ಪೇನ್‌ನ ಲೂಯಿಸ್‌ ಎನ್ರಿಕ್‌ ಪೆನಲ್ವೆರ್‌ ಅವರನ್ನು 21-10, 21-7 ಗೇಮ್‌ಗಳಿಂದ ಸೋಲಿಸಿದರು. ಪ್ರಣಯ್‌ ಮತ್ತು ಮೊಮೊಟ ಈವರೆಗೆ ನಾಲ್ಕು ಬಾರಿ ಮುಖಾಮುಖೀಯಾಗಿದ್ದು ಪ್ರಣಯ್‌ ಒಮ್ಮೆಯೂ ಗೆಲುವು ಕಾಣಲಿಲ್ಲ.

ಡಬಲ್ಸ್ ಜೋಡಿಗೆ ವಾಕ್‌ಓವರ್‌

ವನಿತಾ ಡಬಲ್ಸ್ನಲ್ಲಿ ಅಶ್ವಿ‌ನಿ ಪೊನ್ನಪ್ಪ ಮತ್ತು ಎನ್‌. ಸಿಕ್ಕಿ ರೆಡ್ಡಿ ಅವರಿಗೆ ಮೊದಲ ಸುತ್ತಿನಲ್ಲಿ ವಾಕ್‌ ಓವರ್‌ ಸಿಕ್ಕಿದೆ. ದ್ವಿತೀಯ ಸುತ್ತಿನಲ್ಲಿ ಅವರು ಚೀನದ ಡು ಯುಯಿ ಮತ್ತು ಲ ಯಿನ್‌ ಹ್ಯುಯಿ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.