ಪ್ರೀತಿ ಜಿಂಟಾ ಕೇಸ್: 4 ವರ್ಷ ಬಳಿಕ ಚಾರ್ಜ್ಶೀಟ್
Team Udayavani, Feb 22, 2018, 12:45 PM IST
ಮುಂಬಯಿ: ನಾಲ್ಕು ವರ್ಷಗಳ ಹಿಂದೆ ನಟಿ ಪ್ರೀತಿ ಜಿಂಟಾ, ಉದ್ಯಮಿ ನೆಸ್ ವಾಡಿಯಾ ವಿರುದ್ಧ ದಾಖಲಿಸಿದ್ದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಮೊಕದ್ದಮೆ ಸಂಬಂಧ ಮುಂಬಯಿ ಪೊಲೀಸರು ಈಗ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಈ ಪ್ರಕರಣದನ್ನು ಕೇಸು ದಾಖಲಿಸಿ 4 ವರ್ಷಗಳ ಬಳಿಕ ಈ ಕೇಸಿನ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಇಬ್ಬರೂ ಐಪಿಎಲ್ ಕ್ರಿಕೆಟ್ ತಂಡ “ಕಿಂಗ್ಸ್ ಇಲವೆನ್ ಪಂಜಾಬ್’ನ ಸಹ ಮಾಲೀಕರಾಗಿದ್ದರು. ಮುಂಬಯಿನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯವೊಂದು ನಡೆಯುತ್ತಿದ್ದ ವೇಳೆ ವಾಡಿಯಾ ತನ್ನನ್ನು ಆಕ್ಷೇಪಾರ್ಹವಾಗಿ ನಡೆಸಿಕೊಂಡರು ಎಂದು ಜಿಂಟಾ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ