ಮುಂಬೈ ಸೋತಿದ್ದಕ್ಕೆ ಪ್ರೀತಿ ಜಿಂಟಾ ಫುಲ್ ಖುಷ್
Team Udayavani, May 22, 2018, 6:10 AM IST
ಮೊಹಾಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ ಬಾಲಿವುಡ್ ನಟಿ ಪ್ರೀತಿ ಜಿಂಟಾ ಖ್ಯಾತ ಉದ್ಯಮಿ ನೀತಾ ಅಂಬಾನಿ ಮಾಲೀಕತ್ವದ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ನಿಂದ ಹೊರಬಿದ್ದಿದ್ದಕ್ಕೆ ಭಾರೀ ಸಂಭ್ರಮ ವ್ಯಕ್ತಪಡಿಸಿದ್ದಾರೆ.
ಮುಂಬೈ ಫೈನಲ್ನಿಂದ ಹೊರಕ್ಕೆ ಹೋಗಿರುವುದರಿಂದ ನನಗೆ ತುಂಬಾ ಖುಷಿ ಆಗುತ್ತಿದೆ. ನಿಜಕ್ಕೂ ಸಂತೋಷವಿದು ಎಂದು ಪ್ರೀತಿ ಪಂಜಾಬ್-ಚೆನ್ನೈ ನಡುವಿನ ಪಂದ್ಯದ ವೇಳೆ ವಿವಿಐಪಿ ಗ್ಯಾಲರಿಯಲ್ಲಿ ನಿಂತು ಸಹವರ್ತಿ ಹೇಳಿದ್ದರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರೀತಿ ಜಿಂಟಾ ಮಾತುಗಳು ವಿವಾದಕ್ಕೂ ಕಾರಣವಾಗಿದೆ. ಸದ್ಯ ಪ್ರೀತಿಯ ಪಂಜಾಬ್ ಪಡೆ ಕೂಡ ಪ್ಲೇಆಫ್ನಿಂದ ಹೊರಕ್ಕೆ ಬಿದ್ದಿರುವುದು ವಿಪರ್ಯಾಸವೇ ಸರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ