ಅ.19 ವಿಶ್ವಕಪ್ಗೆ ಭಾರತ ತಂಡ ಪ್ರಕಟ: ಪೃಥ್ವಿ ಶಾ ನಾಯಕ
Team Udayavani, Dec 4, 2017, 6:30 AM IST
ಮುಂಬೈ: ಅಂದುಕೊಂಡಂತೆ ಭಾರತ 19 ವರ್ಷ ವಯೋಮಿತಿಯೊಳಗಿನ ವಿಶ್ವಕಪ್ ತಂಡಕ್ಕೆ ಮುಂಬೈ ಬ್ಯಾಟ್ಸ್ಮನ್ ಪೃಥ್ವಿ ಶಾ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಜ.13ರಿಂದ ನ್ಯೂಜಿಲೆಂಡ್ನಲ್ಲಿ ಕಿರಿಯರ ವಿಶ್ವಕಪ್ ನಡೆಯಲಿದೆ. ಪಂಜಾಬ್ನ ಶುಬ¾ನ್ ಗಿಲ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಭಾರತ ಅ.19 ತಂಡ ಕಿರಿಯರ ವಿಶ್ವಕಪ್ ಕೂಟದಲ್ಲಿ ಕಳೆದ ಸಲ ರನ್ನರ್ಅಪ್ ಆಗಿತ್ತು. ರೇಸ್ನಲ್ಲಿ ಕರ್ನಾಟಕದ ಶ್ರೇಯಸ್ ಹಾಗೂ ಮನೋಜ್ ಇದ್ದರು. ಆದರೆ ಅಂತಿಮ ತಂಡದೊಳಗೆ ಸ್ಥಾನ ಪಡೆಯುವಲ್ಲಿ ಅವರು ವಿಫಲರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ