ತಾಯಿ ಅಗಲಿಕೆ ನಡುವೆಯೂ ತಂಡ ಸೇರಿಕೊಂಡ ಪ್ರಿಯಾ ಪೂನಿಯ
Team Udayavani, May 21, 2021, 9:05 AM IST
ಮುಂಬಯಿ: ಅಮ್ಮನ ಅಗಲಿಕೆಯ ನಡುವೆಯೂ ಭಾರತದ ಆರಂಭಿಕ ಆಟಗಾರ್ತಿ ಪ್ರಿಯಾ ಪೂನಿಯ ಮುಂಬಯಿಗೆ ಆಗಮಿಸಿ ತಂಡ ಸೇರಿಕೊಂಡಿದ್ದಾರೆ.
ಪ್ರಿಯಾ ಪೂನಿಯ ಅವರ ತಾಯಿ ಸರೋಜಾ ಪೂನಿಯ ಕೆಲವೇ ದಿನಗಳ ಹಿಂದೆ ಕೊರೊನಾದಿಂದ ಕೊನೆಯುಸಿರೆಳೆದಿದ್ದರು.
ಇದನ್ನೂ ಓದಿ:ಲೆಜೆಂಡ್ರಿ ಆ್ಯತ್ಲೀಟ್ ಮಿಲ್ಖಾ ಸಿಂಗ್ಗೆ ಕೋವಿಡ್
ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ವನಿತಾ ತಂಡವೀಗ ಮುಂಬಯಿಗೆ ಆಗಮಿಸಿ ಕ್ವಾರಂಟೈನ್ ನಲ್ಲಿ ಉಳಿದುಕೊಂಡಿದೆ. ದುಃಖದಲ್ಲಿ ಮುಳುಗಿರುವ ಪ್ರಿಯಾ ಪೂನಿಯ ಮುಂಬಯಿಗೆ ಆಗಮಿಸುವುದು ಅನುಮಾನ ಎಂದೇ ಭಾವಿಸಲಾಗಿತ್ತು. ಆದರೆ ಅವರು ವೃತ್ತಿ ಬದ್ಧತೆಗೆ ಬೆಲೆ ಕೊಡುವುದಾಗಿ ತಂದೆಗೆ ಮಾತು ಕೊಟ್ಟಿದ್ದರು. ಅದರಂತೆ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡರು.
ಇಂಗ್ಲೆಂಡ್ ವನಿತಾ ತಂಡದ ವಿರುದ್ಧ ಭಾರತ ವನಿತಾ ತಂಡ ಒಂದು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟೆಸ್ಟ್ ಪಂದ್ಯಗಳನ್ನಾಡಲಿದೆ. ಪುರುಷರ ತಂಡದ ಜೊತೆ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ