ದ. ಆಫ್ರಿಕಾ ವಿರುದ್ಧ 8 ವಿಕೆಟ್‌ ಜಯ

ಮೊದಲ ಪಂದ್ಯದಲ್ಲೇ ಮಿಂಚಿದ ಪ್ರಿಯಾ

Team Udayavani, Oct 10, 2019, 5:00 AM IST

Priya-Punia

ವಡೋದರ: ಗಾಯಾಳು ಸ್ಮತಿ ಮಂಧನಾ ಗೈರಲ್ಲಿ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಆಡಲಿಳಿದ ಓಪನರ್‌ ಪ್ರಿಯಾ ಪೂನಿಯಾ ಭಾರತದ ಗೆಲುವಿನ ರೂವಾರಿಯಾಗಿ ಮೂಡಿಬಂದಿದ್ದಾರೆ. ಅವರ ಅಜೇಯ 75 ರನ್‌ ಸಾಹಸದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಬುಧವಾರ ನಡೆದ ಮೊದಲ ಮುಖಾಮುಖೀಯಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾ 45.1 ಓವರ್‌ಗಳಲ್ಲಿ 164ಕ್ಕೆ ಕುಸಿದರೆ, ಭಾರತ 41.4 ಓವರ್‌ಗಳಲ್ಲಿ 2 ವಿಕೆಟಿಗೆ 165 ರನ್‌ ಬಾರಿಸಿತು. ಇದು ವನಿತಾ ಏಕದಿನ ಚಾಂಪಿಯನ್‌ಶಿಪ್‌ ಸರಣಿಯಾಗಿದ್ದು, ಇತ್ತಂಡಗಳ ನಡುವೆ ಒಟ್ಟು 3 ಪಂದ್ಯ ನಡೆಯಲಿದೆ.

ಭಾರತದ ಬಿಗಿ ದಾಳಿ
ಪ್ರವಾಸಿಗರ ಕುಸಿತದಲ್ಲಿ ಭಾರತದ ಸಾಂ ಕ ಬೌಲಿಂಗ್‌ ಆಕ್ರಮಣ ಪ್ರಮುಖ ಪಾತ್ರ ವಹಿಸಿತು. ಜೂಲನ್‌ ಗೋಸ್ವಾಮಿ (33ಕ್ಕೆ 3), ಏಕ್ತಾ ಬಿಷ್ಟ್ (8ಕ್ಕೆ 2), ಪೂನಂ ಯಾದವ್‌ (33ಕ್ಕೆ 2) ಮತ್ತು ಶಿಖಾ ಪಾಂಡೆ (38ಕ್ಕೆ 2) ಅಮೋಘ ಪ್ರದರ್ಶನ ನೀಡಿದರು. ಮರಿಜಾನ್‌ ಕಾಪ್‌ ಮಾತ್ರ ಬ್ಯಾಟಿಂಗ್‌ ಹೋರಾಟವೊಂದನ್ನು ನಡೆಸಿ 54 ರನ್‌ ಹೊಡೆದರು (64 ಎಸೆತ, 6 ಬೌಂಡರಿ).

ಕೇವಲ 3 ಟಿ20 ಪಂದ್ಯಗಳನ್ನಾಡಿದ, ಜೈಪುರದ 23ರ ಹರೆಯದ ಪ್ರಿಯಾ ಪೂನಿಯಾ ಕೊಡುಗೆ 124 ಎಸೆತಗಳಿಂದ ಅಜೇಯ 75 ರನ್‌ (8 ಬೌಂಡರಿ). ಜತೆಗಾತಿ ಜೆಮಿಮಾ ರೋಡ್ರಿಗಸ್‌ ಕೂಡ ಅಮೋಘ ಬ್ಯಾಟಿಂಗ್‌ ನಡೆಸಿ 65 ಎಸೆತಗಳಿಂದ 55 ರನ್‌ ಹೊಡೆದರು (7 ಬೌಂಡರಿ). ಇದು ಜೆಮಿಮಾ ಅವರ 2ನೇ ಅರ್ಧ ಶತಕ. ಇವರಿಬ್ಬರ ಮೊದಲ ವಿಕೆಟ್‌ ಜತೆಯಾಟದಲ್ಲಿ 20.4 ಓವರ್‌ಗಳಿಂದ 83 ರನ್‌ ಒಟ್ಟುಗೂಡಿತು. ಪೂನಂ ರಾವತ್‌ 16, ನಾಯಕಿ ಮಿಥಾಲಿ ರಾಜ್‌ ಅಜೇಯ 11 ರನ್‌ ಮಾಡಿದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.