Udayavni Special

ಬೆಂಗಳೂರಿಗೆ ಭಾರೀ ಆಘಾತ

ಆತಿಥೇಯ ಟೈಟಾನ್ಸ್‌ಗೆ ಸತತ ಎರಡನೇ ಸೋಲು

Team Udayavani, Jul 22, 2019, 5:01 AM IST

Kabaddi-New

ಹೈದರಾಬಾದ್‌: ರೈಡರ್‌ ಸಚಿನ್‌ (7 ಅಂಕ) ಮತ್ತು ಡಿಫೆಂಡರ್‌ ಸುನೀಲ್‌ ಕುಮಾರ್‌ (6 ಅಂಕ) ಅವರ ಪ್ರಚಂಡ ಆಟದ ನೆರವಿನಿಂದ 7ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಹಾಲಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ವಿರುದ್ಧ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ 42-24 ಅಂತರದ ಭಾರೀ ಗೆಲುವು ದಾಖಲಿಸಿದೆ. ಗುಜರಾತ್‌ಗೆ ಇದು ಮೊದಲ ಪಂದ್ಯವಾಗಿತ್ತು. ಬುಲ್ಸ್‌ ಮೊದಲ ದಿನ ಪಾಟ್ನಾಕ್ಕೆ ಸೋಲುಣಿಸಿತ್ತು.ದ್ವಿತೀಯ ಪಂದ್ಯದಲ್ಲಿ ಆತಿಥೇಯ ತೆಲುಗು ಟೈಟಾನ್ಸ್‌ಗೆ ತಮಿಳ್‌ ತಲೈವಾಸ್‌ 39-26 ಅಂತರದಿಂದ ಆಘಾತವಿಕ್ಕಿತು. ಇದು ಟೈಟಾನ್ಸ್‌ಗೆ ಎದುರಾದ ಸತತ 2ನೇ ಸೋಲು.

ಆರಂಭದಲ್ಲೇ ಕಂಗಾಲು
ಮೊದಲ ಗೆಲುವಿನ ಖುಷಿಯಲ್ಲಿದ್ದ ಬುಲ್ಸ್‌ ಬಹಳ ಆತ್ಮವಿಶ್ವಾÓ ‌ದಿಂದ ಆಡಲಿಳಿಯಿತು. ಆದರೆ ಪಾಟ್ನಾ ವಿರುದ್ಧದ ಪ್ರದರ್ಶನ ಪುನರಾವರ್ತನೆಗೊಂಡೀತೆಂಬ ನಿರೀಕ್ಷೆ ಸುಳ್ಳಾಯಿತು.

ಮೊದಲ ಅವಧಿಯಲ್ಲಿ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ನ ಆಕ್ರಮಣಕಾರಿ ಆಟದ ಎದುರು ಬೆಂಗಳೂರು ಬುಲ್ಸ್‌ ತಂಡ ಕಂಗಾಲಾಯಿತು. ತಂಡದ ತಾರಾ ರೈಡರ್‌ ಪವನ್‌ ಸೆಹ್ರಾವತ್‌ ಆಟ ನಡೆಯಲಿಲ್ಲ. ರೋಹಿತ್‌ ಕುಮಾರ್‌ ತಂತ್ರಗಾರಿಕೆಯೂ ಸಾಗಲಿಲ್ಲ. ಜತೆಗೆ ಮಹೇಂದರ್‌ ಸಿಂಗ್‌ ಟ್ಯಾಕಲ್‌ ನಡೆಸುವಲ್ಲಿ ವಿಫ‌ಲರಾದರು. ಇದರ ಸಂಪೂರ್ಣ ಲಾಭವನ್ನು ಎತ್ತಿದ ಗುಜರಾತ್‌ ಅಬ್ಬರದ ಆಟ ಪ್ರದರ್ಶಿಸಿತು. ಸಚಿನ್‌, ಜಿ.ಬಿ. ಮೋರೆ ಹಾಗೂ ಸುನೀಲ್‌ ಕುಮಾರ್‌ ಮಿಂಚಿನ ಆಟ ಪ್ರದರ್ಶಿ ಸುವ ಮೂಲಕ ತಂಡಕ್ಕೆ ಮೊದಲ ಅವಧಿಯಲ್ಲಿ 10-21 ಅಂತರದ ದೊಡ್ಡ ಮುನ್ನಡೆ ತಂದಿತ್ತರು.

ನಡೆಯದ ಜಾದೂ
ಬೆಂಗಳೂರು 2ನೇ ಅವಧಿಯಲ್ಲಿಯೂ ಚೇತರಿಸಿಕೊಳ್ಳಲಿಲ್ಲ. ನಿರಂತರ ವೈಫ‌ಲ್ಯವನ್ನು ಅನುಭವಿಸುತ್ತ ಸಾಗಿತು. ರೈಡರ್‌ ಪವನ್‌ ಸೆಹ್ರಾವತ್‌ (8 ಅಂಕ), ಸುಮಿತ್‌ ಸಿಂಗ್‌ (5 ಅಂಕ) ಹಾಗೂ ಡಿಫೆಂಡರ್‌ ಮಹೇಂದ್ರ ಸಿಂಗ್‌ (4 ಅಂಕ) ಮಿಂಚಿ ದರೂ ನಾಯಕ ರೋಹಿತ್‌ ಕುಮಾರ್‌ ರೈಡಿಂಗ್‌ನಲ್ಲಿ ಭಾರೀ ವೈಫ‌ಲ್ಯ ಅನುಭವಿಸಿದರು. 12 ರೈಡಿಂಗ್‌ನಿಂದ ಕೇವಲ 4 ಅಂಕ ಮಾತ್ರ ತರಲು ಸಾಧ್ಯವಾಯಿತು. 5 ಬಾರಿ ಎದುರಾಳಿ ಕೋಟೆಯೊಳಗೆ ಸಿಲುಕಿದ ಇವರು ಮತ್ತೆ 5 ಬಾರಿ ಯಾವುದೇ ಅಂಕ ಪಡೆಯಲಾಗದೆ ವಾಪಸ್‌ ಆಗಿದ್ದರು. ಗುಜರಾತ್‌ ಪರ ಹೆಚ್ಚುವರಿ ಆಟಗಾರನಾಗಿ ಕಣಕ್ಕೆ ಇಳಿದ ಸೋನು ರೈಡಿಂಗ್‌ನಿಂದ 5 ಅಂಕ ಪಡೆದು ಗಮನ ಸೆಳೆದರು.

ಪವನ್‌ ಸೆಹ್ರಾವತ್‌ ದಾಖಲೆ
ಕಳೆದ ಸಲ ಬುಲ್ಸ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ್ದ ರೈಡರ್‌ ಪವನ್‌ ಸೆಹ್ರಾವತ್‌ ಪ್ರೊ ಕಬಡ್ಡಿಯಲ್ಲಿ 350 ರೈಡಿಂಗ್‌ ಪಾಯಿಂಟ್‌ ದಾಟಿ ವೈಯಕ್ತಿಕ ದಾಖಲೆ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

online

ಉದ್ಯೋಗಕ್ಕೆ ಆನ್‌ ಲೈನ್‌ ಬಲ : ಜಾಬ್‌ ಪೋಸ್ಟಿಂಗ್‌ ನಲ್ಲಿ ಹೆಚ್ಚುತ್ತಿದೆ Online ಟ್ರೆಂಡ್‌

banking frauds

“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಅಣ್ವಸ್ತ್ರ ಬಲ ವೃದ್ಧಿಯತ್ತ ಭಾರತ : ಸದ್ಯ ನಮ್ಮ ಬಳಿ ಇರುವುದು 156 ಪರಮಾಣು ಅಸ್ತ್ರ 

ಅಣ್ವಸ್ತ್ರ ಬಲ ವೃದ್ಧಿಯತ್ತ ಭಾರತ : ಸದ್ಯ ನಮ್ಮ ಬಳಿ ಇರುವುದು 156 ಪರಮಾಣು ಅಸ್ತ್ರ 

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿ

ಶಿಕ್ಷಕಿಯರಿಗೆ ಮನೆಗೆಲಸ : ಸಾರಿಗೆ ವ್ಯವಸ್ಥೆ ಇಲ್ಲದವರಿಗೆ ಜೂ. 21ರ ವರೆಗೆ ವಿನಾಯಿತಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಐಸಿಸಿ ವಿಶ್ವಕಪ್‌ ಟೆಸ್ಟ್‌ ಫೈನಲ್‌ : ಭಾರತದ 15 ಸದಸ್ಯರ ತಂಡ ಅಂತಿಮ

ಐಸಿಸಿ ವಿಶ್ವಕಪ್‌ ಟೆಸ್ಟ್‌ ಫೈನಲ್‌ : ಭಾರತದ 15 ಸದಸ್ಯರ ತಂಡ ಅಂತಿಮ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಅಂಕ ಪದ್ಧತಿ ಬದಲಾಯಿಸಿದ ಐಸಿಸಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಮುಶ್ಫಿಕರ್‌, ಕ್ಯಾಥರಿನ್‌ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

ಟೀಮ್‌ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್‌ ಪಡೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

ಮೂಲ ವರ್ಸಸ್‌ ವಲಸಿಗ : ಬಿಜೆಪಿಯ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ತಿರುವು

online

ಉದ್ಯೋಗಕ್ಕೆ ಆನ್‌ ಲೈನ್‌ ಬಲ : ಜಾಬ್‌ ಪೋಸ್ಟಿಂಗ್‌ ನಲ್ಲಿ ಹೆಚ್ಚುತ್ತಿದೆ Online ಟ್ರೆಂಡ್‌

banking frauds

“ಬ್ಯಾಂಕ್‌ ಖಾತೆ ಬ್ಲಾಕ್‌’ ಸಂದೇಶ: ಲಿಂಕ್‌ ಕಳುಹಿಸಿ ಒಟಿಪಿ ಪಡೆದು ಹಣ ದೋಚುವ ವಂಚಕರು!

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಮುಂದಿನ ತಿಂಗಳು ಸೀಹಾಕ್‌ ಹೆಲಿಕಾಪ್ಟರ್‌ ಭಾರತಕ್ಕೆ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

ಏಳು ವರ್ಷಗಳ ಬಳಿಕ ವನಿತೆಯರಿಗೆ ಟೆಸ್ಟ್‌ : 2014ರ ಬಳಿಕ ಮೊದಲ ಟೆಸ್ಟ್‌ ಆಡಲಿದೆ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.