ಕೆ.ಎಲ್‌. ರಾಹುಲ್‌ಗೆ ಪಂಜಾಬ್‌ ನಾಯಕತ್ವ?

Team Udayavani, Aug 25, 2019, 5:31 AM IST

ಮೊಹಾಲಿ: ಬಾಲಿವುಡ್‌ ನಟಿ ಪ್ರೀತಿ ಜಿಂಟಾ ಒಡೆತನದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ನಾಯಕ, ಪ್ರಧಾನ ಸ್ಪಿನ್ನರ್‌ ಆಗಿರುವ ಆರ್‌. ಅಶ್ವಿ‌ನ್‌ಗೆ ಕೊಕ್‌ ನೀಡಲಾಗುತ್ತಿದೆ ಎನ್ನಲಾಗಿದೆ. ಅಶ್ವಿ‌ನ್‌ ಬದಲು ಮುಂದಿನ ಐಪಿಎಲ್‌ನಲ್ಲಿ ಕೆ.ಎಲ್‌. ರಾಹುಲ್‌ ಅವರಿಗೆ ನಾಯಕತ್ವ ಲಭಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಸದ್ಯ ವಿಂಡೀಸ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅಶ್ವಿ‌ನ್‌ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫ‌ಲರಾಗಿದ್ದಾರೆ. ಬೆನ್ನಲ್ಲೇ ಪಂಜಾಬ್‌ ತಂಡ ಅಶ್ವಿ‌ನ್‌ ಅವರನ್ನು ಬೇರೆ ತಂಡಕ್ಕೆ ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದು, ವಾರದೊಳಗೆ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ