
ಪ್ರೊ ಕಬಡ್ಡಿ: ಯು ಮುಂಬಾವನ್ನು ಮಣಿಸಿದ ಯುಪಿ ಯೋಧಾಸ್
Team Udayavani, Dec 2, 2022, 11:51 PM IST

ಹೈದರಾಬಾದ್: ಒಂದು ದಿನದ ವಿರಾಮದ ಬಳಿಕ ಕಾವೇರಿಸಿಕೊಂಡ ಪ್ರೊ ಕಬಡ್ಡಿ ಮುಖಾಮುಖಿಯಲ್ಲಿ ಯುಪಿ ಯೋಧಾಸ್ 38-28 ಅಂಕಗಳಿಂದ ಯು ಮುಂಬಾಕ್ಕೆ ಸೋಲುಣಿಸಿತು.
ಯೋಧಾಸ್ 11ನೇ ಗೆಲುವಿನ ಸಂಭ್ರಮ ಆಚರಿಸಿದರೆ, ಮುಂಬಾ 10ನೇ ಸೋಲನುಭವಿಸಿತು. ಯೋಧಾಸ್ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದವರು ನಾಯಕ ಪದೀìಪ್ ನರ್ವಾಲ್ ಮತ್ತು ರೈಡರ್ ಮೋಹಿತ್ ತೋಮರ್. ಇವರು ಕ್ರಮವಾಗಿ 13 ಮತ್ತು 8 ಅಂಕ ಗಳಿಸಿದರು.
ಮುಂಬಾ ಪರ ರೈಡರ್ ಗುಮಾನ್ ಸಿಂಗ್ ಉತ್ತಮ ಪ್ರದರ್ಶನ ನೀಡಿದರು. ಏಕಾಂಗಿಯಾಗಿ ಹೋರಾಡಿ 10 ಅಂಕ ಗಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿರಾಟ್, ಸಚಿನ್, ಗಾವಸ್ಕರ್ ರಂತಹ ಆಟಗಾರರನ್ನು ಮತ್ತೆ ತಯಾರಿಸಲು ಸಾಧ್ಯವಿಲ್ಲ: ಕೋಚ್ ಗುರುಚರಣ್ ಸಿಂಗ್

ಇವನಂತಹ ಆಟಗಾರನನ್ನು ನೋಡಿಲ್ಲ..: ಭಾರತೀಯನನ್ನು ಹಾಡಿ ಹೊಗಳಿದ ರಿಕಿ ಪಾಂಟಿಂಗ್

ಐಸಿಸಿ ವನಿತಾ ಟಿ20 ವಿಶ್ವಕಪ್: ಮತ್ತೊಂದು ಎತ್ತರಕ್ಕೆ ತಲುಪಿದ ವನಿತಾ ಕ್ರಿಕೆಟ್

ಆಸ್ಟ್ರೇಲಿಯನ್ ಓಪನ್: ನೊವಾಕ್ ಜೊಕೋವಿಕ್-ಸಿಸಿಪಸ್ ಪ್ರಶಸ್ತಿ ರೇಸ್

ಇಂಡೋನೇಷ್ಯಾ ಮಾಸ್ಟರ್: ಲಕ್ಷ್ಯ ಸೇನ್ ಪರಾಭವ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
