ತವರಿನ ಚರಣ: ಮುಗ್ಗರಿಸಿದ ಬುಲ್ಸ್
Team Udayavani, Nov 24, 2018, 6:00 AM IST
ಪುಣೆ: ತನ್ನ ತವರಿನ ಚರಣದ ಪಂದ್ಯಗಳನ್ನು ಪುಣೆಗೆ ವರ್ಗಾಯಿಸಿರುವ ಬುಲ್ಸ್ಗೆ ಆರಂಭಿಕ ಪಂದ್ಯದಲ್ಲೇ ಸೋಲು ಎದುರಾಗಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ ಬುಲ್ಸ್ ರೋಚಕ ಹೋರಾಟದಲ್ಲಿ 31-33 ಅಂಕಗಳಿಂದ ಬೆಂಗಾಲ್ ವಾರಿಯರ್ಗೆ ಶರಣಾಯಿತು. ಜೈಪುರ್-ಪುಣೆ ನಡುವಿನ ದ್ವಿತೀಯ ಪಂದ್ಯ 30-30ರಿಂದ ಟೈ ಆಯಿತು.
ಬೆಂಗಾಲ್ ಪರ ರೈಡರ್ ಮಣೀಂದರ್ ಸಿಂಗ್ (14 ಅಂಕ) ಭರ್ಜರಿ ಪ್ರದರ್ಶನವಿತ್ತರು. ಬುಲ್ಸ್ ಪರ ಪವನ್ ಸೆಹ್ರಾವತ್ (11 ಅಂಕ), ರೋಹಿತ್ ಕುಮಾರ್ (9 ಅಂಕ) ಹಾಗೂ ಕಾಶಿಲಿಂಗ್ ಅಡಕೆ (5 ಅಂಕ) ಪ್ರಚಂಡ ರೈಡಿಂಗ್ ನಡೆಸಿದರೂ ಪ್ರಯೋಜನವಾಗಲಿಲ್ಲ.
ಇಂದಿನ ಪಂದ್ಯ
ಮುಂಬಾ- ಡೆಲ್ಲಿ
ಸ್ಥಳ: ಪುಣೆ ಆರಂಭ: ರಾತ್ರಿ 8.00
ಬುಲ್ಸ್- ತಮಿಳ್
ಸ್ಥಳ: ಪುಣೆ ಆರಂಭ: ರಾತ್ರಿ 9.00
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ