ಪ್ರೊ ಕಬಡ್ಡಿಗೆ ದೇಶಾದ್ಯಂತ ಪ್ರತಿಭಾ ಶೋಧ ಕಾರ್ಯ

Team Udayavani, Feb 27, 2018, 6:20 AM IST

Pro-Kabaddi,-All-India-K.jpg

ಮುಂಬೈ: ಕಳೆದ ವರ್ಷದಂತೆ ಈ ವರ್ಷವೂ ಪ್ರೊ ಕಬಡ್ಡಿ ಲೀಗ್‌ ಸಂಘಟಕರು ಹಾಗೂ ಅಖೀಲ ಭಾರತ ಕಬಡ್ಡಿ ಒಕ್ಕೂಟ ಸೇರಿಕೊಂಡು ಪ್ರತಿಭಾ ಶೋಧ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ. ಸೋಮವಾರ ಈ ಕಾರ್ಯಕ್ರಮ ದೇಶದ 18 ನಗರಗಳಲ್ಲಿ ನಡೆದಿದೆ. 

ಇದರಲ್ಲಿ ಬೆಂಗಳೂರು ಕೂಡ ಸೇರಿದೆ. ಆಯ್ದ ಆಟಗಾರರಿಗೆ ಪ್ರೊ ಕಬಡ್ಡಿ ಬಾಗಿಲು ತೆರೆಯಲಿದೆ. ಈ ವರ್ಷ 4 ನಗರಗಳನ್ನು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ. ಇವುಗಳೆಂದರೆ ಇಂಫಾಲ, ತ್ರಿಶ್ಯೂರ್‌, ಭುವನೇಶ್ವರ, ಅಹ್ಮದಾಬಾದ್‌ ಮತ್ತು ಪಾಟ್ನಾ. ಪ್ರತಿ ನಗರದಲ್ಲಿ 2ರಿಂದ 3 ದಿನಗಳ ಕಾಲ ಭವಿಷ್ಯದ ಕಬಡ್ಡಿ ತಾರೆಗಳನ್ನು ಗುರುತಿಸಲಿದ್ದಾರೆ. ಕಳೆದ ವರ್ಷ ಒಟ್ಟು 4,600 ಮಂದಿ ಆಟಗಾರರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಇದರಲ್ಲಿ 133 ಆಟಗಾರರು ಹರಾಜು ಪ್ರಕ್ರಿಯೆಗೆ ಲಭ್ಯರಾಗಿದ್ದರು. ಈ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಭಾರತ ತಂಡದ ಮಾಜಿ ನಾಯಕ ಅನೂಪ್‌ ಕುಮಾರ್‌ ಸ್ವಾಗತಿಸಿದ್ದಾರೆ.

ಟಾಪ್ ನ್ಯೂಸ್

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.