ಪ್ರೊ ಕಬಡ್ಡಿ ಲೀಗ್: ಬೆಂಗಾಲ್ಗೆ ಮತ್ತೆ ಸೋಲು
Team Udayavani, Sep 7, 2017, 6:10 AM IST
ಕೋಲ್ಕತಾ: ಪ್ರೊ ಕಬಡ್ಡಿ ಲೀಗ್ನ ಕೋಲ್ಕತಾ ಚರಣದಲ್ಲಿ ಆತಿಥೇಯ ಬೆಂಗಾಲ್ ವಾರಿಯರ್ ಮತ್ತೆ ಸೋಲನ್ನು ಕಂಡಿದೆ. ಬುಧವಾರ ನಡೆದ ಎರಡನೇ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ ತಂಡವು ಯು ಮುಂಬಾ ತಂಡದೆದುರು 31-37 ಅಂಕಗಳಿಂದ ಶರಣಾಗಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಬೆಂಗಾಲ್ ತಂಡವು ಹರಿಯಾಣ ಸ್ಟೀಲರ್ ತಂಡದೆದುರು ಸೋಲನ್ನು ಕಂಡಿದೆ. ಕೋಲ್ಕತಾ ಚರಣ ಗುರುವಾರಕ್ಕೆ ಮುಗಿಯಲಿದೆ. ಗುರುವಾರದ ಅಂತಿಮ ಪಂದ್ಯದಲ್ಲಿ ಬೆಂಗಾಲ್ ತಂಡವು ದಬಾಂಗ್ ಡೆಲ್ಲಿ ತಂಡವನ್ನು ಎದುರಿಸಲಿದೆ. ದಿನದ ಇನ್ನೊಂದು ಪಂದ್ಯವು ತೆಲುಗು ಟೈಟಾನ್ಸ್ ಮತ್ತು ಹಾಲಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡಗಳ ನಡುವೆ ನಡೆಯಲಿದೆ.
ಬುಧವಾರ ನಡೆದ ಮೊದಲ ಪಂದ್ಯದಲ್ಲಿ ದಬಾಂಗ್ ಡೆಲ್ಲಿ ತಂಡವು ಬೆಂಗಳೂರು ವಲಯ ತಂಡವನ್ನು 38-30 ಅಂಕಗಳಿಂದ ಕೆಡಹಿದೆ. ಇದು ಅಂತರ್ ವಲಯಗಳ ನಡುವಣ ಪಂದ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್