Pro Kabaddi; ಇಂದಿನಿಂದ ಹೈದರಾಬಾದ್‌ನಲ್ಲಿ ಪಂದ್ಯ


Team Udayavani, Jan 19, 2024, 7:00 AM IST

pro-kab

ಹೈದರಾಬಾದ್‌: ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಶುಕ್ರವಾರದಿಂದ ಹೈದರಾಬಾದ್‌ನಲ್ಲಿ ಪಂದ್ಯಗಳು ನಡೆ ಯಲಿವೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮತ್ತು ಇಷ್ಟರವರೆಗೆ ಆಡಿದ 12 ಪಂದ್ಯಗಳಲ್ಲಿ ಕೇವಲ ಒಂದ ರಲ್ಲಿ ಜಯ ಸಾಧಿಸಿರುವ ತೆಲುಗು ಟೈಟಾನ್ಸ್‌ ಮೊದಲ ಪಂದ್ಯದಲ್ಲಿ ಬೆಂಗ ಳೂರು ಬುಲ್ಸ್‌ ತಂಡವನ್ನು ಎದುರಿಸಲಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್‌ ತಂಡವು ಯುಪಿ ಯೋಧಾಸ್‌ ತಂಡವನ್ನು ಎದುರಿಸಲಿದೆ.

ತವರಿನಲ್ಲಿ ನಡೆಯುವ ಕಾರಣ ತೆಲುಗು ಟೈಟಾನ್ಸ್‌ ಗರಿಷ್ಠ ಪಂದ್ಯ ಗಳಲ್ಲಿ ಜಯ ದಾಖಲಿಸಲು ಪ್ರಯತ್ನಿಸ ಬಹುದಾಗಿದೆ. ಈ ಚರಣದಲ್ಲಿ ತೆಲುಗು ನಾಲ್ಕು ಪಂದ್ಯಗಳನ್ನು ಆಡಲಿದ್ದು ತನ್ನ ಅಂಕಗಳಿಕೆಯನ್ನು ಏರಿಸಲು ಉತ್ತಮ ಅವಕಾಶ ಪಡೆದಿದೆ.

ಇದೇ ವೇಳೆ ಜೈಪುರದಲ್ಲಿ ನಡೆದ ಹೋರಾಟದ ವೇಳೆ ಅಮೋಘ ಪ್ರದರ್ಶನ ನೀಡಿದ ಜೈಪುರ ತಂಡವು ಇದೀಗ ಪುನೇರಿ ಪಲ್ಟಾನ್ಸ್‌ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಎರಡೂ ತಂಡಗಳು ತಲಾ 10 ಪಂದ್ಯಗಳಲ್ಲಿ ಜಯಿಸಿದ್ದರೂ ಜೈಪುರ 58 ಅಂಕ ಗಳಿಸಿದ್ದರೆ ಪುನೇರಿ 52 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ತಲಾ 44 ಅಂಕ ಹೊಂದಿರುವ ದಬಾಂಗ್‌ ಡೆಲ್ಲಿ ಮತ್ತು ಗುಜರಾತ್‌ ಜೈಂಟ್ಸ್‌ ಅನುಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.