Udayavni Special

ಪ್ರೊ ಕಬಡ್ಡಿ: ಯುಪಿ ಯೋಧಾ ಸತತ 2 ಟೈ


Team Udayavani, Aug 8, 2019, 5:44 AM IST

kbd

ಪಾಟಲಿಪುತ್ರ (ಬಿಹಾರ): ಪ್ರೊ ಕಬಡ್ಡಿ ಪಾಟಲಿಪುತ್ರ ಚರಣದ ಬುಧವಾರದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ-ತಮಿಳ್‌ ತಲೈವಾಸ್‌ ನಡುವಿನ ಪಂದ್ಯ 28-28 ರೋಚಕ ಟೈನಲ್ಲಿ ಅಂತ್ಯ ಕಂಡಿತು.

ವಿಶೇಷವೆಂದರೆ, ಯುಪಿ ಯೋಧಾ ತಂಡಕ್ಕೆ ಇದು ಸತತ ಎರಡನೇ ಟೈ ಆಗಿದೆ. ಹಿಂದಿನ ಪಂದ್ಯದಲ್ಲಿ ಅದು ತೆಲುಗು ಟೈಟಾನ್ಸ್‌ ವಿರುದ್ಧ 20-20 ಅಂಕಗಳ ಟೈ ಸಾಧಿಸಿತ್ತು.
ದಿನದ ದ್ವಿತೀಯ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ 35-26 ಅಂಕಗಳ ಅಂತರದಿಂದ ಪಾಟ್ನಾ ಪೈರೇಟ್ಸ್‌ ತಂಡಕ್ಕೆ ಸೋಲುಣಿಸಿತು. ಇದು 6 ಪಂದ್ಯಗಳಲ್ಲಿ ಪಾಟ್ನಾಕ್ಕೆ ಎದುರಾದ 4ನೇ ಸೋಲು. ಇನ್ನೊಂದೆಡೆ ಹರ್ಯಾಣ 5 ಪಂದ್ಯಗಳಲ್ಲಿ ಎರಡನೇ ಜಯ ಸಾಧಿಸಿತು.

ಅಜಯ್‌ ಠಾಕೂರ್‌ ಹೀರೋ
ಕೊನೆಯ ರೈಡ್‌ನ‌ಲ್ಲಿ ತಮಿಳ್‌ ತಲೈವಾಸ್‌ ತಂಡದ ರೈಡರ್‌ ಅಜಯ್‌ ಠಾಕೂರ್‌ (3 ಅಂಕ) ನಿತೀಶ್‌ ಕುಮಾರ್‌ ಅವರನ್ನು ಔಟ್‌ ಮಾಡುತ್ತಿದ್ದಂತೆ 28-28ರಿಂದ ಪಂದ್ಯ ಟೈ ಆಯಿತು. ಇದಕ್ಕೂ ಮೊದಲು ಯುಪಿ ಯೋಧಾ ಕೇವಲ ಒಂದು ಅಂಕದಿಂದ ಮುಂದಿತ್ತು. ಆದರೆ ಠಾಕೂರ್‌ ಅವರ ಮಿಂಚಿನ ರೈಡ್‌ ತಂಡದ ಸೋಲನ್ನು ತಪ್ಪಿಸಿತು. ತಲೈವಾಸ್‌ ಪರ ರಾಹುಲ್‌ ಚೌಧರಿ (5 ಅಂಕ) ಮತ್ತು ಶಬ್ಬೀರ್‌ ಬಾಪು (5 ಅಂಕ) ರೈಡಿಂಗ್‌ನಿಂದ ಗಮನ ಸೆಳೆದರು. ಯುಪಿ ಪರ ರಿಷಾಂಕ್‌ ದೇವಾಡಿಗ (5 ಅಂಕ) ರೈಡಿಂಗ್‌ನಿಂದ ಹಾಗೂ ಸುಮಿತ್‌ (4 ಅಂಕ) ಟ್ಯಾಕಲ್‌ನಲ್ಲಿ ಮಿಂಚಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಹಾಡಹಗಲೇ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ, ಆರೋಪಿ ಬಂಧನ

ಹಾಡಹಗಲೇ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ, ಆರೋಪಿ ಬಂಧನ

ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ. ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ, ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

ಹತ್ರಾಸ್ ರೇಪ್ ಕೇಸ್ ಬೇರೆಡೆಗೆ ವರ್ಗಾವಣೆ ಇಲ್ಲ, ಹೈಕೋರ್ಟ್ ವಿಚಾರಣೆ ನಡೆಸಲಿದೆ: ಸುಪ್ರೀಂ

ಹತ್ರಾಸ್ ರೇಪ್ ಕೇಸ್ ಬೇರೆಡೆಗೆ ವರ್ಗಾವಣೆ ಇಲ್ಲ, ಹೈಕೋರ್ಟ್ ವಿಚಾರಣೆ ನಡೆಸಲಿದೆ: ಸುಪ್ರೀಂ

ಭಕ್ತಕೋಡಿ ಸ್ವಿಫ್ಟ್- ಓಮ್ನಿ ಅಪಘಾತ: ಗಾಯಗೊಂಡಿದ್ದ ಓಮ್ನಿ ಚಾಲಕ ಸಾವು

ಭಕ್ತಕೋಡಿ ಸ್ವಿಫ್ಟ್- ಓಮ್ನಿ ಅಪಘಾತ: ಗಾಯಗೊಂಡಿದ್ದ ಓಮ್ನಿ ಚಾಲಕ ಸಾವು

2021ರ ಆರಂಭದಲ್ಲೇ ರಾಜ್ಯದ ಜನರಿಗೆ ಸಿಗಲಿದೆ ಕೋವಿಡ್ ಲಸಿಕೆ: ಸಚಿವ ಸುಧಾಕರ್

2021ರ ಆರಂಭದಲ್ಲೇ ರಾಜ್ಯದ ಜನರಿಗೆ ಸಿಗಲಿದೆ ಕೋವಿಡ್ ಲಸಿಕೆ: ಸಚಿವ ಸುಧಾಕರ್

ಅಮಾಯಕರ ಮೇಲೆ ಪಿ.ಎಸ್.ಐ ದರ್ಪ ಆರೋಪ: ಆಲ್ದೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಅಮಾಯಕರ ಮೇಲೆ ಪಿ.ಎಸ್.ಐ ದರ್ಪ ಆರೋಪ: ಆಲ್ದೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

Rahul

ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ

Pandya”ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್‌ ಬೆಂಬಲ

IPL-2

ಪ್ಲೇಆಫ್ ಹೋರಾಟದಲ್ಲಿ ಪಂಜಾಬ್‌ ಮೇಲುಗೈ

IPL

IPL 2020 : ಪಂಜಾಬ್ VS ಕೋಲ್ಕತಾ; ರಾಹುಲ್ ಪಡೆಗೆ 150 ರನ್ ಗೆಲುವಿನ ಗುರಿ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Special



ಹೊಸ ಸೇರ್ಪಡೆ

ಕೀಟದಿಂದ ಭತ್ತ ರಕ್ಷಿಸಲು ಕ್ವಿನಾಲ್‌ ಫಾಸ್‌ ಬಳಸಿ

ಕೀಟದಿಂದ ಭತ್ತ ರಕ್ಷಿಸಲು ಕ್ವಿನಾಲ್‌ ಫಾಸ್‌ ಬಳಸಿ

ಹಾಡಹಗಲೇ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ, ಆರೋಪಿ ಬಂಧನ

ಹಾಡಹಗಲೇ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ, ಆರೋಪಿ ಬಂಧನ

ಗೂಗಲ್‌ ಮ್ಯಾಪ್‌ದಿಂದ ಮನೆಗಳಿಗೆ ಟಾರ್ಗೆಟ್‌: ಅಂತಾರಾಜ್ಯ ಮನೆಗಳ್ಳರ ಸೆರೆ

ಗೂಗಲ್‌ ಮ್ಯಾಪ್‌ದಿಂದ ಮನೆಗಳಿಗೆ ಟಾರ್ಗೆಟ್‌: ಅಂತಾರಾಜ್ಯ ಮನೆಗಳ್ಳರ ಸೆರೆ

ಮಾರ್ಕೋನಹಳ್ಳಿ ಜಲಾಶಯ ಭರ್ತಿ

ಮಾರ್ಕೋನಹಳ್ಳಿ ಜಲಾಶಯ ಭರ್ತಿ

ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ. ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ, ಚಿತ್ರದ ನಿರ್ಮಾಪಕರಷ್ಟೇ: ನಿಖಿಲ್ ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.