ಪ್ರೊ ಕಬಡ್ಡಿ: ಯೋಧಾಗೆ ಸತತ 5ನೇ ಜಯ

Team Udayavani, Sep 17, 2019, 5:11 AM IST

kabbaddi

ಪುಣೆ: ಪ್ರೊ ಕಬಡ್ಡಿ 7ನೇ ಆವೃತ್ತಿ ಪುಣೆ ಚರಣದ ಸೋಮವಾರದ ಮೊದಲ ಪಂದ್ಯದಲ್ಲಿ ಯುಪಿ ಯೋಧಾ 38-32 ಅಂಕಗಳ ಅಂತರದಿಂದ ಜೈಪುರ್‌ ಪಿಂಕ್‌ ಪ್ಯಾಂಥರ್ ತಂಡವನ್ನು ಪರಾಭವಗೊಳಿಸಿದೆ.

ಇದರೊಂದಿಗೆ ಯೋಧಾ ಕೂಟದಲ್ಲಿ ಸತತ 5ನೇ ಗೆಲುವು ದಾಖಲಿಸಿತು. ಮತ್ತೂಮ್ಮೆ ಹೀನಾಯ ಪ್ರದರ್ಶನ ನೀಡಿದ ಜೈಪುರ್‌ ಸತತ 6ನೇ ಮುಖಭಂಗ ಅನುಭವಿಸಿತು.

ದಿನದ ಇನ್ನೊಂದು ಪಂದ್ಯದಲ್ಲಿ ದಬಾಂಗ್‌ ಡೆಲ್ಲಿಯ ಪಾರುಪತ್ಯ ಮುಂದುವರಿಯಿತು. ಅದು ತೆಲುಗು ಟೈಟಾನ್ಸ್‌ಗೆ 37-29 ಅಂತರದ ಸೋಲುಣಿಸಿತು. ಇದರೊಂದಿಗೆ 13ನೇ ವಿಜಯೋತ್ಸವ ಆಚರಿಸಿದ ಡೆಲ್ಲಿ ತನ್ನ ಅಂಕವನ್ನು 69ಕ್ಕೆ ವಿಸ್ತರಿಸಿತು.

ಯೋಧಾ ತ್ರಿವಳಿ ದಾಳಿ

ಒಗ್ಗಟ್ಟಿನ ಆಟವಾಡಿದ ಯೋಧಾ ಮೊದಲ ಅವಧಿ ಯಿಂದಲೇ ಅಬ್ಬರಿಸತೊಡಗಿತು. ಜೈಪುರ್‌ ತತ್ತರಿಸಿತು. ಮೊದಲ ಅವಧಿಯಲ್ಲಿ ರೈಡಿಂಗ್‌ನಲ್ಲಿ ದೀಪಕ್‌ ನರ್ವಾಲ್ ಒಂದಷ್ಟು ಗಮನ ಸೆಳೆದದ್ದು ಬಿಟ್ಟರೆ ಜೈಪುರದ ಉಳಿದ ಆಟಗಾರರೆಲ್ಲ ವಿಫ‌ಲರಾದರು. ಅದರಲ್ಲೂ ರಕ್ಷಣಾ ವಿಭಾಗದಲ್ಲಿ ಸಂದೀಪ್‌ ಧುಲ್ಗೆ ಟ್ಯಾಕಲ್ ನಡೆಸಲು ಸಾಧ್ಯವಾಗಿಲ್ಲ. ಇದರಿಂದಾಗಿ ಯುಪಿ ರೈಡರ್ ಅಂಕಗಳನ್ನು ಬಾಚುತ್ತಲೇ ಸಾಗಿದರು. ಶ್ರೀಕಾಂತ್‌ ಜಾಧವ್‌ (9 ರೈಡಿಂಗ್‌ ಅಂಕ), ರಿಷಾಂಕ್‌ ದೇವಾಡಿಗ (8 ರೈಡಿಂಗ್‌ ಅಂಕ), ಸುರೇಂದ್ರ ಗಿಲ್ (7 ರೈಡಿಂಗ್‌ ಅಂಕ) ಆವರ ತ್ರಿವಳಿ ದಾಳಿಯಿಂದಾಗಿ ಯುಪಿ ಯೋಧಾ ನಿಚ್ಚಳ ಮೇಲುಗೈ ಸಾಧಿಸಿತು.

ಹೂಡಾ ಏಕಾಂಗಿ ಹೋರಾಟ

ಒಬ್ಬ ಆಟಗಾರನನ್ನೇ ಹೆಚ್ಚು ಅವಲಂಬಿಸುತ್ತಿರುವುದು ಜೈಪುರದ ಹಿನ್ನಡೆಗೆ ಪ್ರಮುಖ ಕಾರಣ. ರೈಡಿಂಗ್‌ನಲ್ಲಿ ದೀಪಕ್‌ ಹೂಡಾ ಬಿಟ್ಟರೆ ಬೇರ್ಯಾರೂ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಈ ಪಂದ್ಯದಲ್ಲಿ ದೀಪಕ್‌ 13 ಅಂಕ ತಂದರು.

ಟಾಪ್ ನ್ಯೂಸ್

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಸುಲಭ ದಯಾಮರಣಕ್ಕೆ ಬಂದಿದೆ ಯಂತ್ರ

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಐಎಸ್‌ಎಸ್‌ನಲ್ಲಿ ಮತ್ತೆ ಮೆಣಸು ಬೆಳೆಯಿತು!

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಶಾಸಕನ ಪುತ್ರನಿಗೆ ಸರ್ಕಾರಿ ಹುದ್ದೆ ಸಮಾನತೆಯ ಉಲ್ಲಂಘನೆ: ಕೇರಳ ಹೈಕೋರ್ಟ್‌

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

ಬಿಜೆಪಿಗೆ ದಲಿತರು ಆಡಳಿತದ ಪಾಲುದಾರರು: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.