ಪ್ರೊ ಕಬ್ಬಡ್ಡಿ : ಬೆಂಗಾಲ್ ವಾರಿಯರ್ಸ್ ಚಾಂಪಿಯನ್

Team Udayavani, Oct 19, 2019, 9:03 PM IST

ಅಹ್ಮದಾಬಾದ್ : ಪ್ರೊ ಕಬ್ಬಡಿ 7ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ಮೊದಲ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದೆ.

ಶನಿವಾರ ನಡೆದ ರೋಚಕ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡವು 39 -34 ಅಂಕಗಳ ಅಂತರದಿಂದ ಡೆಲ್ಲಿ ತಂಡವನ್ನು ಮಣಿಸಿದೆ.

ಮೊದಲ ಸುತ್ತಿನಲ್ಲಿ ಎರಡೂ ತಂಡಗಳು 17 :17 ಅಂಕಗಳ ಸಮಬಲವನ್ನು ಕಾಯ್ದುಕೊಂಡಿತ್ತು.

ಎರಡನೆಯ ಸುತ್ತಿನ ಆರಂಭದಲ್ಲಿ ಎರಡೂ ತಂಡಗಳು ಸಮಬಲದೊಂದಿಗೆ ಮುನ್ನಡೆದರೂ ಅಂತಿಮವಾಗಿ ಬೆಂಗಾಲ್ ವಾರಿಯರ್ಸ್ ಗೆಲುವು ಸಾಧಿಸಿದೆ.

ಪಟ್ನಾ ಪೈರೇಟ್ಸ್ ಮೂರು ಬಾರಿ, ಜೈಪುರ ಪಿಂಕ್ ಪ್ಯಾಂಥರ್ಸ್, ಯು ಮುಂಬಾ ಮತ್ತು ಬೆಂಗಳೂರು ಬುಲ್ಸ್ ತಂಡಗಳು ತಲಾ ಒಂದು ಬಾರಿ ಪ್ರಶಸ್ತಿ ಗೆದ್ದಿವೆ ಆದರೆ ಈ ಬಾರಿ ಬೆಂಗಾಲ್ ವಾರಿಯರ್ಸ್ ತಂಡವು ನೂತನ ಚಾಂಪಿಯನ್ ಹೊರಹೊಮ್ಮಿದೆ.

ಫೈನಲ್ ಪಂದ್ಯ ವೀಕ್ಷಣೆಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ