Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

Team Udayavani, May 25, 2024, 12:28 AM IST

Hockey

ಅಂಟ್ವೆರ್ಪ್‌ (ಬೆಲ್ಜಿಯಂ): ಪ್ರೊ ಲೀಗ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತದ ಪುರುಷರ ಹಾಗೂ ವನಿತಾ ಹಾಕಿ ತಂಡಗಳೆರಡೂ ಆತಿಥೇಯ ಬೆಲ್ಜಿಯಂ ವಿರುದ್ಧ ಸೋಲನುಭವಿಸಿವೆ.

ಪುರುಷರ ತಂಡಕ್ಕೆ 1-4 ಅಂತರದ ಆಘಾತ ಎದುರಾದರೆ, ವನಿತಾ ತಂಡ 0-2 ಗೋಲುಗಳ ಸೋಲನುಭವಿಸಿತು. ಸವಿತಾ ಪುನಿಯಾ ನಾಯಕತ್ವದ ವನಿತಾ ತಂಡ ಮೊದಲಾರ್ಧದಲ್ಲಿ ಆಕ್ರಮಣಕಾರಿ ಆಟವಾಡಿತು. ಎರಡೂ ತಂಡಗಳು ಗೋಲು ಬಾರಿಸಲು ವಿಫ‌ಲವಾದವು. ಆದರೆ 3ನೇ ಕ್ವಾರ್ಟರ್‌ನಲ್ಲಿ ಬೆನ್ನು ಬೆನ್ನಿಗೆ 2 ಗೋಲು ಬಾರಿಸಿದ ಬೆಲ್ಜಿಯಂ ಈ ಮುನ್ನಡೆಯನ್ನು ಕೊನೆಯ ತನಕವೂ ಕಾಯ್ದುಕೊಂಡಿತು.

ಪುರುಷರ ತಂಡದ ಆಟ ಒಲಿಂಪಿಕ್‌ ಚಾಂಪಿಯನ್‌ ಬೆಲ್ಜಿಯಂ ಮುಂದೆ ನಡೆಯಲಿಲ್ಲ. ದ್ವಿತೀಯ ಕ್ವಾರ್ಟರ್‌ನಿಂದ ಭಾರತದ ಮೇಲೆ ಆಕ್ರಮಣ ಗೈಯತೊಡಗಿದ ಬೆಲ್ಜಿಯಂ, 49ನೇ ನಿಮಿಷದಲ್ಲಿ 4ನೇ ಗೋಲು ಸಿಡಿಸಿ ಪರಾಕ್ರಮ ಮೆರೆಯಿತು. ಭಾರತದ ಏಕೈಕ ಗೋಲು 55ನೇ ನಿಮಿಷದಲ್ಲಿ ದಾಖಲಾಯಿತು.

ಜೂನಿಯರ್‌ ಹಾಕಿ: ಭಾರತ ಪರಾಭವ
ಬ್ರೇಡಾ (ನೆದರ್ಲೆಂಡ್ಸ್‌): ಭಾರತದ ಜೂನಿ ಯರ್‌ ಹಾಕಿ ತಂಡ ಸ್ಥಳೀಯ ಬ್ರೇಡಾಸ್‌ ಹಾಕಿ ಕ್ಲಬ್‌ ವಿರುದ್ಧ ದಿಟ್ಟ ಹೋರಾಟ ನೀಡಿಯೂ 4-5 ಗೋಲುಗಳಿಂದ ಪರಾಭವಗೊಂಡಿದೆ.

ನಾಯಕ ರೋಹಿತ್‌, ಆನಂದ್‌ ಖುಷ್ವಾಹ, ಅಂಕಿತ್‌ ಪಾಲ್‌ ಮತ್ತು ಅರ್ಷದೀಪ್‌ ಸಿಂಗ್‌ ಭಾರತದ ಗೋಲುವೀರರಾಗಿದ್ದರು. ಆಕ್ರಮಣಕಾರಿಯಾಗಿ ಆಟ ಆರಂಭಿಸಿದ ಬ್ರೇಡಾಸ್‌ ಕ್ಲಬ್‌ ಮೊದಲ ಕ್ವಾರ್ಟರ್‌ನಲ್ಲೇ 2 ಗೋಲು ಬಾರಿಸಿ ಮುನ್ನಡೆ ಸಾಧಿಸಿತ್ತು. ಇನ್ನೇನು ಪಂದ್ಯ ಡ್ರಾಗೊಳ್ಳಲಿದೆ ಎನ್ನುವಾಗಲೇ ಸ್ಥಳೀಯ ತಂಡ ಗೆಲುವಿನ ಗೋಲ್‌ ಬಾರಿಸಿತು.

ಟಾಪ್ ನ್ಯೂಸ್

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewewq

Super 8 ; ಅಫ್ಘಾನ್‌ ಅದೃಷ್ಟ ಬಲ್ಲವರಾರು?: ಬಾಂಗ್ಲಾದೇಶಕ್ಕೂ ಇದೆ ಅವಕಾಶ!

1-sadsdsad

T20 World Cup; ರೋಹಿತ್‌ ಅಬ್ಬರ: ಆಸೀಸ್ ಗೆ ಸೋಲುಣಿಸಿ ಸೆಮಿ ಪ್ರವೇಶಿಸಿದ ಟೀಮ್ ಇಂಡಿಯಾ

New York; Virat Kohli’s statue unveiled at the famous Times Square

New York; ಪ್ರಸಿದ್ದ ಟೈಮ್ಸ್ ಸ್ಕ್ಯಾರ್ ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ

Team announced for Zimbabwe tour: Rest for seniors; Five first-timers in the team

Zimbabwe ಪ್ರವಾಸಕ್ಕೆ ತಂಡ ಪ್ರಕಟ: ಹಿರಿಯರಿಗೆ ರೆಸ್ಟ್; ಮೊದಲ ಬಾರಿಗೆ ಸ್ಥಾನ ಪಡೆದ ಐವರು

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.