ಮುನ್ನಡೆಯಲ್ಲಿ  ಗುಜರಾತ್‌, ಬೆಂಗಳೂರು


Team Udayavani, Aug 15, 2017, 2:23 PM IST

15-SPORTS-4.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ಗುಜರಾತ್‌ ಫಾರ್ಚೂನ್‌ ಜೈಂಟ್ಸ್‌ ತನ್ನ ತವರಿನ ಪಂದ್ಯಗಳಲ್ಲಿ ಅಮೋಘ ನಿರ್ವಹಣೆ ದಾಖಲಿಸಿದೆ. ಕನ್ನಡಿಗ ಸುಕೇಶ್‌ ಹೆಗ್ಡೆ ಭರ್ಜರಿ ಆಟ ಪ್ರದರ್ಶಿಸುತ್ತಿದ್ದಾರೆ. 

ಇಲ್ಲಿನ ಟ್ರಾನ್ಸ್‌ ಸ್ಟೇಡಿಯಾ ಅರೆನಾದಲ್ಲಿ ಅಹ್ಮದಾಬಾದ್‌ ಚರಣದ ಪಂದ್ಯಗಳು ನಡೆಯುತ್ತಿವೆ. ಆತಿಥೇಯ ಗುಜರಾತ್‌ ಇಲ್ಲಿ ಆಡಲಾದ ಮೂರು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದು ಒಟ್ಟಾರೆ 23 ಅಂಕಗಳೊಂದಿಗೆ “ಎ’ ವಲಯದಲ್ಲಿ ಅಗ್ರಸ್ಥಾನದಲ್ಲಿದೆ. ಬಲಿಷ್ಠ ತಂಡ ಯು ಮುಂಬಾ, ದಬಾಂಗ್‌ ಡೆಲ್ಲಿ ಮತ್ತು ಜೈಪುರ ಪಿಂಕ್‌ ಪ್ಯಾಂಥರ್ ತಂಡವನ್ನು ಉರುಳಿಸಿದ ಗುಜರಾತ್‌ ಮಂಗಳವಾರದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡವನ್ನು ಎದುರಿಸಲಿದೆ. ಬೆಂಗಳೂರು “ಬಿ’ ವಲಯದಲ್ಲಿ ಸದ್ಯ ಅಗ್ರಸ್ಥಾನದಲ್ಲಿದೆ. ಹಾಗಾಗಿ ಈ ಪಂದ್ಯ ತೀವ್ರ ಪೈಪೋಟಿಯಿಂದ ಸಾಗುವ ನಿರೀಕ್ಷೆಯಿದೆ. ದಿನದ ಇನ್ನೊಂದು ಪಂದ್ಯವು ಬೆಂಗಾಲ್‌ ವಾರಿಯರ್ ಮತ್ತು ಪುನೇರಿ ಪಲ್ಟಾನ್ಸ್‌ ನಡುವೆ ನಡೆಯಲಿದೆ. 

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.