ಇಂಗ್ಲೆಂಡ್ ಕ್ರಿಕೆಟಿಗರಿಗೆ ಫುಟ್ಬಾಲ್ ಅಭ್ಯಾಸ ನಿಷೇಧ
Team Udayavani, Jan 3, 2020, 10:53 PM IST
ಕೇಪ್ಟೌನ್: ಇಂಗ್ಲೆಂಡ್ ಕ್ರಿಕೆಟಿಗರು ಇನ್ನುಮುಂದೆ ಅಭ್ಯಾಸದ ವೇಳೆ ಫುಟ್ಬಾಲ್ ಆಡುವಂತಿಲ್ಲ. ಆಟಗಾರರ ಸುರಕ್ಷತೆಯ ನಿಟ್ಟಿನಲ್ಲಿ ಇಂಗ್ಲೆಂಡ್ ಕ್ರಿಕೆಟ್ ನಿರ್ದೇಶಕ ಆ್ಯಶೆ ಜೈಲ್ಸ್ ಮತ್ತು ತಂಡದ ಮುಖ್ಯ ಕೋಚ್ ಕ್ರಿಸ್ ಸಿಲ್ವರ್ವುಡ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಪ್ರಸಕ್ತ ಸಾಗುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸದಲ್ಲಿ ತೊಡಗಿದ್ದ ಇಂಗ್ಲೆಂಡ್ ಆರಂಭಕಾರ ರೋರಿ ಬರ್ನ್ಸ್ ಫುಟ್ಬಾಲ್ ಆಡುತ್ತಿದ್ದಾಗ ಮಣಿಗಂಟಿನ ಗಾಯಕ್ಕೆ ತುತ್ತಾಗಿದ್ದರು. ಇದರಿಂದ ಕೇಪ್ಟೌನ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಬರ್ನ್ಸ್ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಟಾಪ್ ಸ್ಕೋರರ್ ಆಗಿ ಗುರುತಿಸಿಕೊಂಡಿದ್ದರು. ಇದೀಗ ಅವರ ಗೈರು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ.
ಮುಂದೆ ಇಂಥ ಘಟನೆ ಮರುಕಳಿಸಬಾರದೆಂಬ ಉದ್ದೇಶದಿಂದ ಇಂಗ್ಲೆಂಡ್ ಕ್ರಿಕೆಟಿಗರಿಗೆ ಫುಟ್ಬಾಲ್ ಆಡದಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್