Udayavni Special

ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಢಿಕ್ಕಿ ಹೊಡೆದ ಫಾಫ್ ಡು ಪ್ಲೆಸಿಸ್; ಆಸ್ಪತ್ರೆಗೆ ದೌಡು

Team Udayavani, Jun 13, 2021, 8:06 AM IST

ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಢಿಕ್ಕಿ ಹೊಡೆದ ಫಾಫ್ ಡು ಪ್ಲೆಸಿಸ್; ಆಸ್ಪತ್ರೆಗೆ ದೌಡು

ಅಬುಧಾಬಿ: ದಕ್ಷಿಣ ಆಫ್ರಿಕಾ ತಂಡದ ಮಾಜಿ  ನಾಯಕ ಫಾಪ್ ಡು ಪ್ಲೆಸಿಸ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಕಿಸ್ಥಾನ್ ಸೂಪರ್ ಲೀಗ್ ನಲ್ಲಿ ಆಡುತ್ತಿರುವ ಫಾಫ್ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಮತ್ತೋರ್ವ ಆಟಗಾರನಿಗೆ ಢಿಕ್ಕಿ ಹೊಡೆದು ಗಾಯಗೊಂಡಿದ್ದಾರೆ.

ಪಿಎಸ್ ಎಲ್ ನಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ಪರ ಆಡುವ ಫಾಫ್ ಡು ಪ್ಲೆಸಿಸ್ ಪೇಶಾವರ್ ಜಲ್ಮಿ ವಿರುದ್ಧ ಶನಿವಾರದ ಪಂದ್ಯದಲ್ಲಿ ಪಾಕ್ ಆಟಗಾರ ಮೊಹಮ್ಮದ್ ಹಸ್ನೈನ್ ಗೆ ಢಿಕ್ಕಿ ಹೊಡೆದಿದ್ದಾರೆ. ಏಳನೇ ಓವರ್ ವೇಳೆ ಬೌಂಡರಿ ತಡೆಯಲು ಫಾಪ್ ಡೈವ್ ಹೊಡೆದಿದ್ದಾರೆ. ಈ ವೇಳೆ ಎದುರಿನಿಂದ ಬಂದ ಹಸ್ನೈನ್ ಕಾಲು ಗಂಟಿಗೆ ಫಾಫ್ ತಲೆ ಬಡಿದಿದೆ. ಕೂಡಲೇ ಅವರು ಮೈದಾನಕ್ಕೆ ಕುಸಿದು ಬಿದ್ದರು.

ನಂತರ ಫಾಫ್ ಅವರು ಪಂದ್ಯದಲ್ಲಿ ಭಾಗವಹಿಸಿಲ್ಲ. ಅವರನ್ನು ಚಿಕಿತ್ಸೆಗೆ ಅಬುಧಾಬಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಪಾಕಿಸ್ಥಾನಿ ಮಾಧ್ಯಮಗಳು ವರದಿ ಮಾಡಿದೆ.

ಟಾಪ್ ನ್ಯೂಸ್

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು

ಭಾರತಕ್ಕೆ ಮತ್ತೊಂದು ಪದಕದ ಭರವಸೆ: ಸೆಮಿ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢ

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢ

ಹಾಕಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ವನಿತೆಯರು, ಒಲಿಂಪಿಕ್ ಕನಸು ಜೀವಂತ

ಹಾಕಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ವನಿತೆಯರು, ಒಲಿಂಪಿಕ್ ಕನಸು ಜೀವಂತ

ಟೋಕಿಯೊ ಒಲಿಂಪಿಕ್ಸ್: ಪದಕದ ಭರವಸೆ ಮೂಡಿಸಿದ ದೀಪಿಕಾ ಕುಮಾರಿಗೆ ಸೋಲು!

ಟೋಕಿಯೊ ಒಲಿಂಪಿಕ್ಸ್: ಪದಕದ ಭರವಸೆ ಮೂಡಿಸಿದ ದೀಪಿಕಾ ಕುಮಾರಿಗೆ ಸೋಲು!

lovlina borgohain

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮತ್ತೊಂದು ಪದಕ ಖಚಿತ: ಸೆಮಿ ಫೈನಲ್ ಗೆ ಲವ್ಲೀನಾ

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.