ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್ ಲೀಗ್ ಮುಂದೂಡಿಕೆ
Team Udayavani, Mar 5, 2021, 12:12 AM IST
ಕರಾಚಿ: ಪಾಕಿಸ್ಥಾನ ಸೂಪರ್ ಲೀಗ್ನಲ್ಲಿ (ಪಿಎಸ್ಎಲ್) ದಿಢೀರ್ ಕೋವಿಡ್ ಪ್ರಕರಣ ಹೆಚ್ಚಿದ ಪರಿಣಾಮ ಟಿ20 ಕೂಟವನ್ನು ಮುಂದೂಡಲಾಗಿದೆ.
ಪಾಕಿಸ್ಥಾನ ಕ್ರಿಕೆಟ್ ಮಂಡಳಿ ಗುರುವಾರ ಈ ನಿರ್ಧಾರವನ್ನು ಪ್ರಕಟಿಸಿತು. ಇದಕ್ಕೂ ಮುನ್ನ ಎರಡು ಫ್ರಾಂಚೈಸಿಗಳ ಮೂವರು ಆಟಗಾರರಿಗೆ ಕೋವಿಡ್ ವೈರಸ್ ದೃಢಪಟ್ಟಿರುವುದನ್ನು ಪಿಸಿಬಿ ತಿಳಿಸಿತ್ತು. ಆದರೆ ಇನ್ನೂ ಕೆಲವು ಆಟಗಾರರಿಗೆ ಸೋಂಕು ದೃಢಪಟ್ಟ ಕಾರಣ ಕೂಟವನ್ನೇ ಮುಂದೂಡುವ ನಿರ್ಧಾರಕ್ಕೆ ಬರಲಾಯಿತು.
ಕಳೆದ ವರ್ಷ ಇದೇ ಸಮಯದಲ್ಲಿ ಕೋವಿಡ್ ಕಾಣಿಸಿಕೊಂಡಾಗ ಸೆಮಿಫೈನಲ್ ಹಂತದಲ್ಲಿ ಪಿಎಸ್ಎಲ್ ಮುಂದೂಡಿದ್ದನ್ನು ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್