ಕ್ಯಾಚ್‌ನಲ್ಲಿಯೇ ಬಿತ್ತು ಪುಣೆಯ 10 ವಿಕೆಟ್‌:ಐಪಿಎಲ್‌ ದಾಖಲೆ!

Team Udayavani, Apr 13, 2017, 9:56 AM IST

IPL-pune.jpg

ಪುಣೆ: ಡೆಲ್ಲಿ ಡೇರ್‌ಡೆವಿಲ್ಸ್‌ ವಿರುದ್ಧ ಪಂದ್ಯದಲ್ಲಿ ರೈಸಿಂಗ್‌ ಪುಣೆ ಸೂಪರ್‌ಜೈಂಟ್‌ ತಂಡದ ಆಟಗಾರರ ಹತ್ತೂ ವಿಕೆಟ್‌ಗಳೂ ಕ್ಯಾಚ್‌ ಮೂಲಕವೇ ಪತನವಾಯಿತು. ಇದು ನೂತನ ಐಪಿಎಲ್‌ ದಾಖಲೆಯಾಗಿದೆ.

ಈ ಹಿಂದೆ ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ಮಂಗಳವಾರ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಡೆಲ್ಲಿ ತಂಡ 205 ರನ್‌ ಬಾರಿಸಿತ್ತು. ದೊಡ್ಡ ಮೊತ್ತ ಬೆನ್ನುಹತ್ತಿದ ಪುಣೆ ತಂಡ 16.1 ಓವರ್‌ಗೆ 108 ರನ್‌ ಸೇರಿಸಿ ಆಲೌಟಾಗಿ 97 ರನ್‌ ಅಂತರದಿಂದ ಸೋಲುಂಡಿತ್ತು. ಆದರೆ ಎಲ್ಲಾ ವಿಕೆಟ್‌ಗಳು ಕ್ಯಾಚ್‌ ಆಗಿರುವುದು ವಿಶೇಷವಾಗಿದೆ. ಪಂದ್ಯದಲ್ಲಿ ರಿಷಭ್‌ ಪಂತ್‌ 3, ಸಂಜು ಸ್ಯಾಮ್ಸನ್‌ 2, ಕ್ರಿಸ್‌ ಮಾರಿಸ್‌ 2, ಶಹಬಾಜ್‌ ನದೀಂ 1, ಕರುಣ್‌ ನಾಯರ್‌ 1, ಅಮಿತ್‌ ಮಿಶ್ರಾ 1 ಕ್ಯಾಚ್‌ ತೆಗೆದುಕೊಂಡಿದ್ದಾರೆ. ಜಹೀರ್‌ ಖಾನ್‌ ಮತ್ತು ಅಮಿತ್‌ ಮಿಶ್ರಾ ತಲಾ 3 ವಿಕೆಟ್‌ ಪಡೆದರೆ, ಕಮಿನ್ಸ್‌ 2, ನದೀಮ್‌, ಮಾರಿಸ್‌ ತಲಾ 1 ವಿಕೆಟ್‌ ಪಡೆದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.