ಹಾಕಿ ದಂತಕತೆ ಬಲ್ಬೀರ್ಗೆ ಭಾರತರತ್ನ ನೀಡಲು ಆಗ್ರಹ
Team Udayavani, Aug 23, 2019, 5:55 AM IST
ಚಂಡೀಗಢ: ಭಾರತದ ಹಾಕಿ ದಂತಕತೆ, 95 ವರ್ಷದ ಬಲ್ಬೀರ್ ಸಿಂಗ್ ಅವರಿಗೆ ಭಾರತ ರತ್ನ ನೀಡಿ ಎಂದು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಬಲ್ಬೀರ್ ಸಿಂಗ್, 3 ಬಾರಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಭಾರತ ತಂಡದ ಸದಸ್ಯರಾಗಿದ್ದರು. ಒಮ್ಮೆ ನಾಯಕನೂ ಆಗಿದ್ದರು (1956).
‘ನಾನು ಮುಖ್ಯವಾದ ಸಂಗತಿ ಬಗ್ಗೆ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ಭಾರತದ ಗೌರವಯುತ ಹಾಗೂ ಅದ್ಭುತ ಕ್ರೀಡಾಪಟುಗಳಲ್ಲಿ ಒರ್ವರಾದ ಬಲ್ಬೀರ್ ಸಿಂಗ್ ಅವರಿಗೆ ಭಾರತರತ್ನ ನೀಡಿ ಎನ್ನುವುದು ನನ್ನ ಆಗ್ರಹ. ಅವರು ಹಾಕಿಯಲ್ಲಿ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಅವರ ಸಾಧನೆ ಗೌರವಿಸಿ ಈಗಾಗಲೇ ಪದ್ಮಶ್ರೀ ನೀಡಲಾಗಿದೆ’ ಎಂದು ಅಮರೀಂದರ್ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ