ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

Team Udayavani, Sep 21, 2021, 5:02 PM IST

ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಯುಎಇ ಚರಣದ ಮೂರನೇ ಪಂದ್ಯ ಇಂದು ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಕೆ.ಎಲ್.ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಇದುವರೆಗೆ ಎಂಟು ಪಂದ್ಯಗಳಿಂದ ಗೆಲುವು ಕಂಡಿರುವುದು ಕೇವಲ ಮೂರರಲ್ಲಿ. ರಾಜಸ್ಥಾನ ರಾಯಲ್ಸ್ ಆಡಿರುವ ಏಳು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಜಯಿಸಿದೆ. ಅಂಕಪಟ್ಟಿಯಲ್ಲಿ ರಾಜಸ್ಥಾನ ಮತ್ತು ಪಂಜಾಬ್ ತಂಡಗಳು ಕ್ರಮವಾಗಿ ಆರು ಮತ್ತು ಏಳನೇ ಸ್ಥಾನದಲ್ಲಿದೆ.

ಸಂಜು ಸ್ಯಾಮ್ಸನ್‌, ಕ್ರಿಸ್‌ ಮಾರಿಸ್‌, ಎವಿನ್ ಲೆವಿಸ್, ಮಿಲ್ಲರ್‌, ಕಳೆದ ಸಲ ಯುಎಇಯಲ್ಲಿ ದೊಡ್ಡ ಸ್ಟಾರ್‌ ಆಗಿ ಮೆರೆದ ರಾಹುಲ್‌ ತೇವಟಿಯಾ, ಆಲ್‌ರೌಂಡರ್‌ ರಿಯಾನ್‌ ಪರಾಗ್‌, ಸ್ಪೀಡ್‌ಸ್ಟರ್‌ ಚೇತನ್‌ ಸಕಾರಿಯಾ, ಜೈದೇವ್‌ ಉನಾದ್ಕತ್‌, ಶಂಸಿ, ಮುಸ್ತಫಿಜುರ್‌ ಅವರಂಥ ಟಿ20 ಸ್ಪೆಷಲಿಸ್ಟ್‌ ಆಟಗಾರರನ್ನು ಹೊಂದಿರುವ ರಾಜಸ್ಥಾನ್‌ ಸಾಕಷ್ಟು ಬಲಿಷ್ಠವಾಗಿ ಗೋಚರಿಸುತ್ತಿದೆ.

ಇದನ್ನೂ ಓದಿ:ವರ್ಷಕ್ಕೊಮ್ಮೆ ಬರುವ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ದಿನಾಂಕ ಘೋಷಣೆ

ಪಂಜಾಬ್‌ ತಂಡ ಕೆ.ಎಲ್‌. ರಾಹುಲ್‌ ಸಾರಥ್ಯವನ್ನು ಮರಳಿ ಪಡೆಯಲಿದೆ. ಮೇ ಮೊದಲ ವಾರ ಅಪೆಂಡಿಸೈಟಿಸ್‌ನಿಂದಾಗಿ ರಾಹುಲ್‌ ತಂಡದಿಂದ ಬೇರ್ಪಟ್ಟಿದ್ದರು. ಡೆಲ್ಲಿ ವಿರುದ್ಧ ಅಗರ್ವಾಲ್‌ ತಂಡವನ್ನು ಮುನ್ನಡೆಸಿದ್ದರು. ಕ್ರಿಸ್‌ ಗೇಲ್‌ ಮತ್ತು ಫ್ಯಾಬಿಯನ್‌ ಅಲೆನ್‌ ಪಂಜಾಬ್‌ನ ಬಿಗ್‌ ಸ್ಟಾರ್. ಇಬ್ಬರೂ ಇತ್ತೀಚೆಗಷ್ಟೇ ಚೊಚ್ಚಲ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ ವಿಜೇತ ಸೇಂಟ್‌ ಕಿಟ್ಸ್‌ ತಂಡದ ಸದಸ್ಯರೆಂಬುದು ಉಲ್ಲೇಖನೀಯ. ಐಡನ್‌ ಮಾರ್ಕ್‌ರಮ್‌ ಸೇರ್ಪಡೆಯಿಂದ ಪಂಜಾಬ್‌ ಇನ್ನಷ್ಟು ಬಲಿಷ್ಠಗೊಂಡಿದೆ ಶಮಿ, ಆರ್ಷದೀಪ್‌, ಹೆನ್ರಿಕ್ಸ್‌, ಜೋರ್ಡನ್‌, ಬಿಷ್ಣೋಯಿ, ಎಂ. ಅಶ್ವಿ‌ನ್‌, ಪೂರಣ್‌, ಬ್ರಾರ್‌ ಅವರೆಲ್ಲ ಪಂಜಾಬ್‌ನ ಭರವಸೆಯ ಆಟಗಾರರು.

ಸಂಭಾವ್ಯ ತಂಡಗಳು

ಪಂಜಾಬ್: ಕೆಎಲ್ ರಾಹುಲ್ (ನಾ & ವಿ.ಕೀ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್ , ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ಫ್ಯಾಬಿಯನ್ ಅಲೆನ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ.

ರಾಜಸ್ಥಾನ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾ & ವಿ.ಕೀ), ರಿಯಾನ್ ಪರಾಗ್, ಶಿವಂ ದುಬೆ, ಲಿಯಾಮ್ ಲಿವಿಂಗ್ಸ್ಟೋನ್, ರಾಹುಲ್ ತೇವಾಟಿಯಾ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಫಿಜುರ್ ರಹಮಾನ್.

ಟಾಪ್ ನ್ಯೂಸ್

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಪಂಚರಾಜ್ಯಗಳಲ್ಲಿ ಚುನಾವಣಾ ಕಾವು; ಗರಿಗೆದರಿದ ರಾಜಕೀಯ ಚಟುವಟಿಕೆ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಗ್ರಾಹಕ ಆಯೋಗಕ್ಕೆ ನೇಮಕಾತಿ ಮಾಡದ ಕೇಂದ್ರ: ಸುಪ್ರೀಂ ಬೇಸರ

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಕೋವಿಡ್‌ 3ನೇ ಅಲೆ ಭೀಕರವಾಗಿರದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಪ್ರತಿಭಟನೆ ಹೆಸರಲ್ಲಿ ದೀರ್ಘಾವಧಿವರೆಗೆ ರಸ್ತೆ ತಡೆ ಸಲ್ಲದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

ಆಸ್ಟ್ರೇಲಿಯ-ದ. ಆಫ್ರಿಕಾ ಮೊದಲ ಫೈಟ್‌; 6ನೇ ಟಿ20 ವಿಶ್ವಕಪ್‌ ಸಡಗರ

ಆಸ್ಟ್ರೇಲಿಯ-ದ. ಆಫ್ರಿಕಾ ಮೊದಲ ಫೈಟ್‌; 6ನೇ ಟಿ20 ವಿಶ್ವಕಪ್‌ ಸಡಗರ

 ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಸಿಂಧು ಪರಾಭವ

 ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಸಿಂಧು ಪರಾಭವ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

ಮುಂದಿನ ವರ್ಷ ನಡೆಯಲಿದೆ ಭಾರತ-ಇಂಗ್ಲೆಂಡ್‌ 5ನೇ ಟೆಸ್ಟ್‌

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಶೀಘ್ರ ಇತ್ಯರ್ಥ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಚೀನಾ ಗಡಿಯಲ್ಲಿ ಭಾರತದಿಂದ ಅತಿ ಎತ್ತರದ ರಸ್ತೆ ಸುರಂಗ

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

ಮೆಂಟರ್‌ ಧೋನಿ-ನಾಯಕ ಕೊಹ್ಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.