ಚೆನ್ನೈ – ಪಂಜಾಬ್ ಫೈಟ್ : ರಾಹುಲ್ ಅದ್ಭುತ ಆಟ ; 179 ರ ಟಾರ್ಗೆಟ್ ಕೊಟ್ಟ ಪಂಜಾಬ್


Team Udayavani, Oct 4, 2020, 9:12 PM IST

0001

ದುಬೈ : ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್  13 ನೇ ಆವೃತ್ತಿಯ 18 ನೇ ಪಂದ್ಯದಲ್ಲಿ ಟಾಸ್ ಗೆದ್ದು ದಾಂಡಿಗತನವನ್ನು ಆಯ್ಕೆ ಮಾಡಿಕೊಂಡ ಪಂಜಾಬ್ ತಂಡ ನಿಗದಿತ 20 ಓವರ್ ನಲ್ಲಿ 4  ವಿಕೆಟ್ ನಷ್ಟಕ್ಕೆ 179 ರ ಟಾರ್ಗೆಟ್ ನ್ನು ಎದುರಾಳಿ ತಂಡಕ್ಕೆ ಬಿಟ್ಟು ಕೊಟ್ಟಿದೆ.

ಪಂಜಾಬ್ ಪರ ಪ್ರಾರಂಭಿಕ ಜೋಡಿಗಳಾಗಿ ಮೈದಾನಕ್ಕಿಳಿದ ಕೆ.ಎಲ್.ರಾಹುಲ್ ಹಾಗೂ ಮಾಯಾಂಕ್ ಅಗರ್ವಾಲ್  ಪವರ್ ಪ್ಲೇ ಓವರ್ ನಲ್ಲಿ ತಂಡಕ್ಕೆ ಚೇತರಿಕೆ ಆಟ ನೀಡಿದರು. ಕಪ್ತಾನ ರಾಹುಲ್ ಬಿರುಸಿನಿಂದ ಬ್ಯಾಟ್ ಬೀಸಿ 7 ಬೌಂಡರಿಯೊಂದಿಗೆ 1 ಸಿಕ್ಸರ್ ಸಹಿತ  63 ರನ್ ಗಳ ಅಮೋಘ ಕೊಡುಗೆ ನೀಡಿ ಶಾರ್ದೂಲ್ ಠಾಕೂರ್ ಎಸೆತಕ್ಕೆ ಕೀಪರ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಗೆ ಮರಳಿದರು. ಮಾಯಾಂಕ್ 26 ರನ್ ಗಳಿಸಿ ಪಿಯೂಷ್ ಚಾವ್ಲಾ ಎಸೆತಕ್ಕೆ ಸ್ಯಾಮ್ ಕರನ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು.

ಬಳಿಕ ಬಂದ ಮನದೀಪ್ ಸಿಂಗ್ ಕಪ್ತಾನನ ಜೊತೆ ನಿಂತು 27 ರನ್ ಗಳಿಸಿ ಜಡೇಜಾ ಎಸೆತಕ್ಕೆ ರಾಯುಡ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಸಾಗಿದರು. ನಿಕೋಲಸ್ ಪೂರನ್ ಮಧ್ಯಮ ಓವರ್ ನಲ್ಲಿ ಚೇತರಿಕೆಯ ಆಟ ಆಡಿ 33 ರನ್ ಮಾಡಿ ಶಾರ್ದೂಲ್ ಠಾಕೂರು ಎಸೆತಕ್ಕೆ ಜಡೇಜಾ ಕೈಗೆ ಕ್ಯಾಚ್ ಕೊಟ್ಟು ನಿರ್ಮಿಸಿದರು. ಮ್ಯಾಕ್ಸ್ ವೆಲ್ ಹಾಗೂ ಸರ್ಫರಾಜ್ ಜತೆಗೂಡಿ ಅಂತಿಮ ಓವರ್ ಗಳಲ್ಲಿ ಸ್ಕೋರ್ ಮುಂದಯವರಿಕೆಗೆ ನೆರವಾದರು.

ಅಂತಿಮವಾಗಿ ಪಂಜಾಬ್ ತಂಡ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಪೇರಿಸಿ 179 ರ ಗುರಿಯನ್ನು ಚೆನ್ನೈ ತಂಡಕ್ಕೆ ನೀಡಿದೆ.

ಚೆನ್ನೈ ಪರ ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದು ಮಿಂಚಿದ್ರೆ, ಪಿಯೂಷ್ ಚಾವ್ಲಾ,ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.