ಪಿವಿ ಸಿಂಧು ಕೊರಿಯಾ ಓಪನ್ ಸೂಪರ್ ಸೀರೀಸ್ ಫೈನಲ್ ಗೆ ಎಂಟ್ರಿ
Team Udayavani, Sep 16, 2017, 2:59 PM IST
ನವದೆಹಲಿ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ಕೊರಿಯಾ ಓಪನ್ ಸೂಪರ್ ಸೀರೀಸ್ ಬ್ಯಾಂಡ್ಮಿಂಟನ್ ಕೂಟದ ಸೆಮಿಫೈನಲ್ ನಲ್ಲಿ ಎದುರಾಳಿ ಚೀನಾದ ಹೀ ಬಿ ಬಿಂಗ್ ಜಿಯಾವೋವನ್ನು 21-10, 17-21, 21-16 ಅಂತರದಿಂದ ಸೋಲಿಸುವ ಮೂಲಕ ಫೈನಲ್ ಗೆ ಪ್ರವೇಶಿಸಿದ್ದಾರೆ.
ಶನಿವಾರ ಸುಮಾರು ಒಂದು ಗಂಟೆ 6ನಿಮಿಷಗಳ ಕಾಲ ನಡೆದ ರೋಚಕ ಹಣಾಹಣಿಯಲ್ಲಿ ಪಿವಿ ಸಿಂಧು ಪ್ರತಿಸ್ಪರ್ಧಿ ಬಿಂಗ್ ಜಿಯಾವೋವನ್ನು ಸೋಲಿಸುವ ಮೂಲಕ 600,000 ಅಮೆರಿಕನ್ ಡಾಲರ್ ಮೊತ್ತದ ಕೊರಿಯಾ ಓಪನ್ ಸೂಪರ್ ಸೀರೀಸ್ ನ ಮಹಿಳಾ ಸಿಂಗಲ್ಸ್ ಫೈನಲ್ ಪಂದ್ಯವನ್ನು ಪ್ರವೇಶಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.
ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು 21-19,16 -21, 21-10 ರಿಂದ ಜಪಾನ್ನ ಮಿನಸ್ಟಾ ಮಿಟಾನಿ ವಿರುದ್ಧ ಜಯ ಸಾಧಿಸಿ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ