ಏ.24ರಿಂದ ಏಷ್ಯನ್‌ ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಸಿಂಧು ಸಜ್ಜು


Team Udayavani, Apr 5, 2018, 7:00 AM IST

PV-Sri.jpg

ನವದೆಹಲಿ: ಏ.24ರಿಂದ ಏಷ್ಯನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಆರಂಭವಾಗಲಿದೆ. ಭಾರತದ ಪಿ.ವಿ.ಸಿಂಧು, ಕೆ.ಶ್ರೀಕಾಂತ್‌ ಕೂಟದಲ್ಲಿ ಮುಖ್ಯ ಆಕರ್ಷಣೆಯಾಗಿದ್ದಾರೆ. 

ಬುಧವಾರ ಕೂಟಕ್ಕೆ ಸಂಬಂಧಪಟ್ಟಂತೆ ಜಕಾರ್ತದಲ್ಲಿ ಡ್ರಾ ಹಾಕಲಾಯಿತು. ಸಿಂಧುಗೆ ಕೂಟದ ಮೊದಲ ಸುತ್ತಿನಲ್ಲಿ ತೈವಾನ್‌ನ ಪಾಯ್‌ ಯೂ ಪೊ ಅವರನ್ನು ಎದುರಿಸಲಿದ್ದಾರೆ. ಶ್ರೀಕಾಂತ್‌ ಮೊದಲ ಸುತ್ತಿನಲ್ಲಿ ಕೆಂಟಾ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ. ಪಿ.ವಿ.ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅಷ್ಟೇ ಅಲ್ಲ ಹಿಂದೆ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಸೇರಿದಂತೆ ಹಲವಾರು ಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.  ಸೈನಾ ನೆಹ್ವಾಲ್‌ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ವಿಶ್ವ ಚಾಂಪಿಯನ್‌ ಜಪಾನ್‌ನ ನೊಜೊಮಿ ಒಕುಹರಾ ಅವರನ್ನು ಬಲಿಷ್ಠ ಸವಾಲನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.