ಸಿಂಧು ಐತಿಹಾಸಿಕ ಜಯ;ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್ ಕಿರೀಟ
Team Udayavani, Dec 16, 2018, 1:16 PM IST
ಗ್ವಾಂಗ್ಜೌ: “ಬಿಡಬ್ಲ್ಯುಎಫ್ ವಿಶ್ವ ಟೂರ್ ಫೈನಲ್ಸ್’ ಬ್ಯಾಡ್ಮಿಂಟನ್ ಕೂಟದಲ್ಲಿ ಪಿ.ವಿ. ಸಿಂಧು ಅವರು ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಪ್ರಬಲ ಸ್ಪರ್ಧಿ ಜಪಾನ್ನ ನೊಜೊಮಿ ಒಕುಹಾರ ವಿರುದ್ಧ ಜಯ ದಾಖಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡು ಸಂಭ್ರಮಿಸಿದ್ದಾರೆ. ಬಿಡಬ್ಲ್ಯುಎಫ್ ಪ್ರಶಸ್ತಿ ಗೆದ್ದ ಮೊದಲ ಭಾರತಿಯ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಗೆಲುವಿನ ಓಟ ಮುಂದವರಿಸಿದ 23 ರ ಹರೆಯದ ಸಿಂಧು ಭರ್ಜರಿ ಆಟವಾಡಿ 21-19, 21-17 ನೇರ ಸೆಟ್ಗಳ ಜಯ ತನ್ನದಾಗಿಸಿಕೊಂಡು ಮತ್ತೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಿಂಚಿದ್ದಾರೆ.
ಸಿಂಧು ಎರಡನೇ ಬಾರಿಗೆ ಈ ಕೂಟದ ಫೈನಲ್ ಪ್ರವೇಶಿಸಿದ್ದರು. ಕಳೆದ ಆವೃತ್ತಿಯಲ್ಲಿ ರನ್ನರ್ ಆಪ್ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ