ರಾಷ್ಟ್ರೀಯ ಗೇಮ್ಸ್ಗೆ ಪಿ.ವಿ. ಸಿಂಧು ಇಲ್ಲ
Team Udayavani, Sep 24, 2022, 11:12 PM IST
ಹೈದರಾಬಾದ್: ಪಾದದ ಗಾಯದಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ಒಲಿಂಪಿಯನ್ ಪಿ.ವಿ. ಸಿಂಧು ಅವರು ಮುಂಬರುವ ರಾಷ್ಟ್ರೀಯ ಗೇಮ್ಸ್ನಲ್ಲಿ ಭಾಗ ವಹಿಸುವುದಿಲ್ಲ. ಆದರೆ ಅವರು ಗೇಮ್ಸ್ನ ಉದ್ಘಾಟನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದ ಸಿಂಧು ಇನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ, ಹೀಗಾಗಿ ಅವರು ಗೇಮ್ಸ್ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಆದರೆ ಅವರು ಸೆ. 29ರಂದು ನಡೆಯುವ ಉದ್ಘಾಟನ ಸಮಾರಂಭದಲ್ಲಿ ಭಾಗ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು