ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ಶಿಪ್ನಲ್ಲಿ ಪಿ.ವಿ.ಸಿಂಧು ಆಡಲ್ಲ
Team Udayavani, Aug 13, 2022, 10:15 PM IST
ನವದೆಹಲಿ: ವಿಶ್ವವಿಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಆ.21ರಿಂದ 28ರವರೆಗೆ ಜಪಾನ್ ರಾಜಧಾನಿ ಟೋಕ್ಯೊದಲ್ಲಿ ನಡೆಯಲಿರುವ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವುದಿಲ್ಲ. ಹಿಮ್ಮಡಿ ನೋವಿನ ಹಿನ್ನೆಲೆಯಲ್ಲಿ ಅವರೇ ಕೂಟದಿಂದ ಹಿಂದೆ ಸರಿದಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ತಾನು ನೋವಿನಿಂದಲೇ ಆಡಿದ್ದೆ ಎಂದು ಸಿಂಧು ಹೇಳಿಕೊಂಡಿದ್ದಾರೆ.
ಈ ಕೂಟದಲ್ಲಿ ಸಿಂಧು ಅವರದ್ದು ಅದ್ಭುತ ಸಾಧನೆ. ಒಮ್ಮೆ ಚಿನ್ನ, 2 ಬೆಳ್ಳಿ, 2 ಕಂಚುಗಳನ್ನು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ