ಚಿನ್ನ ಎತ್ತಿದ ಮೀರಾಬಾಯಿ ಚಾನು

ಕತಾರ್‌ ಇಂಟರ್‌ನ್ಯಾಶನಲ್‌ ಕಪ್‌ ವೇಟ್‌ಲಿಫ್ಟಿಂಗ್‌

Team Udayavani, Dec 20, 2019, 11:15 PM IST

MIRABAI

ದೋಹಾ (ಕತಾರ್‌): ಮಾಜಿ ವಿಶ್ವ ಚಾಂಪಿಯನ್‌ ಮೀರಾಬಾಯಿ ಚಾನು 6ನೇ “ಕತಾರ್‌ ಇಂಟರ್‌ನ್ಯಾಶನಲ್‌ ಕಪ್‌ ವೇಟ್‌ಲಿಫ್ಟಿಂಗ್‌’ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಭಾರತದ ಖಾತೆ ತೆರೆದಿದ್ದಾರೆ. ವನಿತೆಯರ 49 ಕೆಜಿ ವಿಭಾಗದಲ್ಲಿ ಅವರು ಈ ಸಾಧನೆಗೈದರು.

ಒಟ್ಟು 194 ಕೆಜಿ ಭಾರವನ್ನೆತ್ತಿದ 25ರ ಹರೆಯದ ಮೀರಾಬಾಯಿ ಚಾನು ಬಂಗಾರಕ್ಕೆ ಕೊರಳೊಡ್ಡಿದರು. ಅವರು ಸ್ನ್ಯಾಚ್‌ನಲ್ಲಿ 83 ಕೆಜಿ, ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ 111 ಕೆಜಿ ಭಾರತವೆತ್ತಿದರು. ಫ್ರಾನ್ಸ್‌ನ ಅನೈಸ್‌ ಮೈಕೆಲ್‌ ಬೆಳ್ಳಿ (172 ಕೆಜಿ) ಮತ್ತು ಮಾನನ್‌ ಲೊರೆಂಜ್‌ ಕಂಚು ಗೆದ್ದರು (165 ಕೆಜಿ).

ಆದರೆ ಇದು ಚಾನು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಗಿಂತ ಕಡಿಮೆ ಮಟ್ಟದ್ದಾಗಿತ್ತು. ಇದೇ ವರ್ಷ ಥಾಯ್ಲೆಂಡ್‌ನ‌ಲ್ಲಿ ನಡೆದ ವರ್ಲ್ಡ್ ಚಾಂಪಿಯನ್‌ಶಿಪ್ಸ್‌ನಲ್ಲಿ ಅವರು 201 ಕೆಜಿ ಭಾರವೆತ್ತಿದ್ದು ಅತ್ಯುತ್ತಮ ಪ್ರದರ್ಶನವಾಗಿದೆ.

ಒಲಿಂಪಿಕ್ಸ್‌ ಅರ್ಹತೆ
ಮೀರಾಬಾಯಿ ಚಾನು ಅವರ ಶುಕ್ರವಾರದ ಸಾಧನೆ ಒಲಿಂಪಿಕ್ಸ್‌ ಅರ್ಹತಾ ವಿಭಾಗದಲ್ಲಿ ಬೆಳ್ಳಿ ಪದಕಕ್ಕೆ ಮೀಸಲಾದ ಸ್ಪರ್ಧೆಯಾಗಿತ್ತು.ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಬೇಕಾದರೆ ವೇಟ್‌ಲಿಫ್ಟರ್‌ಗಳು 6 ತಿಂಗಳ ಅವಧಿಯಲ್ಲಿ ನಡೆಯುವ (ನ. 2018ರಿಂದ ಎ. 2020) ಒಟ್ಟು 6 ಕೂಟಗಳಲ್ಲಿ ಪಾಲ್ಗೊಳ್ಳಬೇಕು ಹಾಗೂ ಒಂದು ಚಿನ್ನ, ಒಂದು ಬೆಳ್ಳಿ ಪದಕ ಗೆಲ್ಲಬೇಕು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.