ಕತಾರ್ ಓಪನ್ ಒಸಾಕಾ ಸ್ಪರ್ಧೆ ಇಲ್ಲ
Team Udayavani, Feb 7, 2019, 12:30 AM IST
ಟೋಕಿಯೊ: ಮುಂದಿನ ವಾರ ಆರಂಭವಾಗಲಿರುವ “ಕತಾರ್ ಓಪನ್’ ಟೂರ್ನಿಯಿಂದ ವಿಶ್ವದ ನಂ. 1 ಆಟಗಾರ್ತಿ ಜಪಾನಿನ ನವೋಮಿ ಒಸಾಕಾ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಬೆನ್ನು ನೋವಿನಿಂದ ಬಳಲುತ್ತಿರುವ ಒಸಾಕಾ ಆಸ್ಟ್ರೇಲಿಯನ್ ಓಪನ್ ಕೂಟದ ಬಳಿಕ ಇದೇ ಮೊದಲ ಬಾರಿಗೆ ಟೆನಿಸ್ ಕೋರ್ಟ್ಗೆ ಇಳಿಯಲಿದ್ದರು.
“ಈ ಕೂಟದಿಂದ ನಾನು ಹಿಂದೆ ಸರಿಯುತ್ತಿರುವುದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ದೋಹಾದಲ್ಲಿ ಆಡಬೇಕು, ಅಭಿಮಾನಿಗಳನ್ನು ಕಾಣಲು ಕಾತುರಳಾಗಿದ್ದೆ. ಆದರೆ ಬೆನ್ನು ನೋವು ಕಾಟ ಕೊಡುತ್ತಿದೆ. ಹೀಗಾಗಿ ಕತಾರ್ ಓಪನ್ನಿಂದ ಹೊರಗುಳಿಯಲಿದ್ದೇನೆ’ ಎಂದು ಒಸಾಕಾ ಹೇಳಿದ್ದಾರೆ.
ಫೆ. 11ರಿಂದ ಆರಂಭವಾಗಿರುವ ಕತಾರ್ ಓಪನ್ನಲ್ಲಿ ಒಸಾಕಾ ಬದಲು ರೊಮೇನಿಯಾದ ಸಿಮೋನಾ ಹಾಲೆಪ್ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು